ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಮೀಪದ ଶବ୍ଦର ଅର୍ଥ ଏବଂ ଉଦାହରଣ ।

ಸಮೀಪದ   ಗುಣವಾಚಕ

ଅର୍ଥ : ಯಾವುದೇ ಚಂಚಲವಿಲ್ಲದೆ ಅಥವಾ ತೊಂದರೆಗಳಿಲ್ಲದೆ ಸರಾಗವಾಗಿರುವ

ଉଦାହରଣ : ಇಲ್ಲಿಂದ ದೆಹಲಿಗೆ ಹೋಗುವುದಕ್ಕೆ ಸರಾಗವಾದ ರಸ್ತೆಯನ್ನು ಹೇಳಿ.

ସମକକ୍ଷ : ಸರಾಗವಾದ, ಸರಾಗವಾದಂತ, ಸರಾಗವಾದಂತಹ, ಸಳೀಸಾದ, ಸಳೀಸಾದಂತ, ಸಳೀಸಾದಂತಹ, ಸುಗಮವಾದ, ಸುಗಮವಾದಂತ, ಸುಗಮವಾದಂತಹ, ಹತ್ತಿರದ


ଅନ୍ୟ ଭାଷାରେ ଅନୁବାଦ :

जो बिना विचलन या रुकावट या बाधा के जारी रहे या सीधा हो या दूसरे की अपेक्षा छोटा और सटीक हो।

यहाँ से दिल्ली जाने का सीधा रास्ता बताइए।
यहाँ से मुम्बई के लिए कई सीधी उड़ानें हैं।
सीधा

ଅର୍ଥ : ನಿಕಟಕ್ಕೆ ಅಥವಾ ಸಮೀಪಕ್ಕೆ ಬರುವಂತಹ

ଉଦାହରଣ : ಅವರಲ್ಲಿ ನಿಕಟವಾದ ಆಕರ್ಷಣೆಯಿದೆ.

ସମକକ୍ଷ : ನಿಕಟವಾದ, ನಿಕಟವಾದಂತ, ನಿಕಟವಾದಂತಹ, ಸಮೀಪದಂತ, ಸಮೀಪದಂತಹ, ಹತ್ತಿರದ, ಹತ್ತಿರದಂತ, ಹತ್ತಿರದಂತಹ


ଅନ୍ୟ ଭାଷାରେ ଅନୁବାଦ :

निकट या पास लाने योग्य।

उनमें अभिहरणीय आकर्षण है।
अभिहरणीय

ଅର୍ଥ : ಸಮೀಪದಲ್ಲಿರುವುದು

ଉଦାହରଣ : ಇಲ್ಲಿಗೆ ಹತ್ತಿರದ ಬಸ್_ನಿಲ್ದಾಣ ಯಾವುದು?

ସମକକ୍ଷ : ನಿಕಟತಮ, ಹತ್ತಿರದ


ଅନ୍ୟ ଭାଷାରେ ଅନୁବାଦ :

सबसे निकट का।

यहाँ से निकटतम बसअड्डा कौन है।
निकटतम

ଅର୍ଥ : ಒಂದು ಸ್ಥಳ ಅಥವಾ ಪ್ರದೇಶಕ್ಕೆ ಕಡಿಮೆ ದೂರದಲ್ಲಿರುವುದನ್ನು ಸೂಚಿಸುವುದು

ଉଦାହରଣ : ನಮ್ಮ ಹಳ್ಳಿಗೆ ಸಮೀಪದ ನಗರ ಮೈಸೂರು.

ସମକକ୍ଷ : ನಿಕಟ, ನಿಕಟವಾದ, ನಿಕಟವಾದಂತ, ನಿಕಟವಾದಂತಹ, ಸನ್ನೀಹಿತ, ಸಮೀಪವಾದ, ಸಮೀಪವಾದಂತ, ಸಮೀಪವಾದಂತಹ, ಹತ್ತಿರದ, ಹತ್ತಿರವಾದ, ಹತ್ತಿರವಾದಂತ, ಹತ್ತಿರವಾದಂತಹ


ଅନ୍ୟ ଭାଷାରେ ଅନୁବାଦ :

दूरी, समय आदि के हिसाब से जो निकट हो या निकट का।

हमारे गाँव से निकटस्थ शहर कुशीनगर है।
श्यामजी हमारे करीबी मेहमान हैं।
अपदांतर, अपदान्तर, आसन्न, करीबी, नजदीकी, नज़दीकी, निकट का, निकटवर्ती, निकटस्थ, नैकटिक, पास का, मुत्तसिल, सन्निकट, सन्निहित, समीप का, समीपवर्ती, समीपस्थ, समीपी

Not far distant in time or space or degree or circumstances.

Near neighbors.
In the near future.
They are near equals.
His nearest approach to success.
A very near thing.
A near hit by the bomb.
She was near tears.
She was close to tears.
Had a close call.
close, near, nigh