ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸರಿ ಹೊಂದು ଶବ୍ଦର ଅର୍ଥ ଏବଂ ଉଦାହରଣ ।

ಸರಿ ಹೊಂದು   ಕ್ರಿಯಾಪದ

ଅର୍ଥ : ಕೋಳಕಾಗಿರುವ ಪ್ರಕ್ರಿಯೆ

ଉଦାହରଣ : ಈ ಪ್ಯಾಂಟ್ ನ ಜೊತೆ ಶರ್ಟು ಸರಿಹೊಂದುತ್ತಿಲ್ಲ.


ଅନ୍ୟ ଭାଷାରେ ଅନୁବାଦ :

मेल खाना।

इस पैंट के साथ यह शर्ट नहीं जाती है।
जँचना, जाना, मेल खाना

Be equal or harmonize.

The two pieces match.
match

ଅର୍ଥ : ಎರಡು ಅಥವಾ ಅದಕ್ಕಿಂತ ಹೆಚ್ಚು ತತ್ವಗಳ ಅಥವಾ ಪದಾರ್ಥಗಳ ಅವಸ್ಥೆ, ಗುಣ, ರೂಪ ಮೊದಲಾದವುಗಳು ಒಂದು ಇನ್ನೊಂದರ ಅನುರೂಪ, ತುಲನೆ ಅಥವಾ ಸಮಾನವಾಗಿರುವುದು

ଉଦାହରଣ : ಅವನ ಹಸ್ತಾಕ್ಷರ ಈ ಹಸ್ತಾಕ್ಷರದೊಂದಿಗೆ ಹೊಂದಿಕೊಳ್ಳುತ್ತಿದೆ.

ସମକକ୍ଷ : ಹೊಂದಿಕೊಳ್ಳು, ಹೊಂದಿಕೊಳ್ಳುವಂತ, ಹೊಂದಿಕೊಳ್ಳುವಂತಹ, ಹೊಂದು


ଅନ୍ୟ ଭାଷାରେ ଅନୁବାଦ :

दो या अधिक तत्त्वों या पदार्थों की अवस्था, गुण, रूप आदि का एक-दूसरे के अनुरूप, तुल्य या सामान होना।

उनका हस्ताक्षर इस हस्ताक्षर से मिलता है।
मिलता-जुलता होना, मिलना, मेल खाना

ଅର୍ଥ : ಇಬ್ಬರು ವ್ಯಕ್ತಿಗಳ ಮನೋಭಾವ, ಅಭಿರುಚಿ, ಅಭಿಪ್ರಾಯಗಳು ಒಂದೇ ಆಗುವ ಪ್ರಕ್ರಿಯೆ

ଉଦାହରଣ : ಅವರಿಬ್ಬರ ಅಭಿರುಚಿಗಳು ಪರಸ್ಪರ ಮೇಳೈಸುತ್ತವೆ.

ସମକକ୍ଷ : ಐಕ್ಯಮತವಾಗು, ಒಂದಾಗು, ಒಂದುಗೂಡು, ಮೇಳೈಸು, ಸರಿ ಹೋಗು, ಸರಿ-ಹೊಂದು, ಸರಿ-ಹೋಗು, ಸರಿಹೊಂದು, ಸರಿಹೋಗು


ଅନ୍ୟ ଭାଷାରେ ଅନୁବାଦ :

एक साथ प्रीतिपूर्वक रहना।

उन दोनों में बहुत मेल है।
एकता होना, मेल होना