ଅର୍ଥ : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು
ଉଦାହରଣ :
ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.
ସମକକ୍ଷ : ಅಲುಗಿಸು, ಅಲ್ಲಾಡಿಸು, ಬಳುಕಿಸು
ଅନ୍ୟ ଭାଷାରେ ଅନୁବାଦ :
स्थान से उठाना या इधर-उधर करना।
बड़े -बड़े राजा-महाराजा भी सीता स्वयंवर में शिव धनुष को न हिला सके।ଅର୍ଥ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ
ଉଦାହରଣ :
ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.
ସମକକ୍ଷ : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಬಳುಕಿಸು
ଅନ୍ୟ ଭାଷାରେ ଅନୁବାଦ :
हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।
श्याम फल तोड़ने के लिए पेड़ की डाली को हिला रहा है।