ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸರಿಯಾದ ଶବ୍ଦର ଅର୍ଥ ଏବଂ ଉଦାହରଣ ।

ಸರಿಯಾದ   ಗುಣವಾಚಕ

ଅର୍ଥ : ಯಾವುದು ತನ್ನ ಸರಿಯಾದ ಅರ್ಥದಲ್ಲಿ ಪೂರ್ಣವಾಗಿ ರಚಿಸಿದ ಅಥವಾ ನಿರ್ಮಿತವಾಗಿರುತ್ತದೆಯೋ (ಉಕ್ತಿ ಅಥವಾ ಹೇಳಿಕೆ)

ଉଦାହରଣ : ಜನರು ಅಂಥ ಸ್ಥಿತಿಯಲ್ಲೂ ಅರ್ಥಯುಕ್ತವಾದ ಭವಿಷ್ಯವಾಣಿಯ ಮೇಲೇಯೂ ಕೂಡ ಶಂಕೆಯನ್ನು ವ್ಯಕ್ತಪಡಿಸಿದ್ದರು.

ସମକକ୍ଷ : ಅರ್ಥಯುಕ್ತ, ಅರ್ಥಯುಕ್ತವಾದ, ಅರ್ಥಯುಕ್ತವಾದಂತ, ಅರ್ಥಯುಕ್ತವಾದಂತಹ, ಇಚ್ಛಾಪೂರ್ಣವಾದ, ಇಚ್ಛಾಪೂರ್ಣವಾದಂತ, ಇಚ್ಛಾಪೂರ್ಣವಾದಂತಹ, ಕೃತಕಾರ್ಯ, ಕೃತಕಾರ್ಯದಂತ, ಕೃತಕಾರ್ಯದಂತಹ, ಸಫಲ, ಸಫಲವಾದ, ಸಫಲವಾದಂತ, ಸಫಲವಾದಂತಹ, ಸರಿಯಾದಂತ, ಸರಿಯಾದಂತಹ, ಸಿದ್ಧ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ


ଅନ୍ୟ ଭାଷାରେ ଅନୁବାଦ :

जो अपने ठीक-ठीक अर्थ में पूरा उतरता या घटित होता हो (उक्ति या कथन)।

लोगों ने तो उनकी चरितार्थ भविष्यवाणी पर भी शंका व्यक्त की थी।
चरितार्थ, सार्थक

ଅର୍ଥ : ಕಂಡಿತವಾದ, ಸರಿಯಾದ ಅಥವಾ ಸೂಕ್ತವಾದ

ଉଦାହରଣ : ರಾಮನು ಪ್ರಶ್ನೆಗೆ ತಕ್ಷಣ ಸರಿಯಾದ ಉತ್ತರವನ್ನು ನೀಡಿದನು.

ସମକକ୍ଷ : ಟೀಕಾ ಸಹಿತ, ಟೀಕಾ ಸಹಿತವಾದ, ಟೀಕಾ ಸಹಿತವಾದಂತಹ, ಸರಿಯಾದಂತ, ಸರಿಯಾದಂತಹ


ଅନ୍ୟ ଭାଷାରେ ଅନୁବାଦ :

बिल्कुल ठीक या उचित।

निर्गुण्डी सूजन और दर्द दूर करने की शर्तिया दवा है।
एकदम सही, शर्तिया, सटीक

ଅର୍ଥ : ಯಾವುದು ಯಾರಮೇಲೆ ಸರಿಯಾಗಿ ಅಥವಾ ಪೂರ್ಣವಾಗಿ ಕುಳಿತುಕೊಳ್ಳುತ್ತದೆಯೋ

ଉଦାହରଣ : ಈ ಒಳಅಂಗಿಯು ನನಗೆ ಸರಿಹೊಂದುತ್ತದೆ.

ସମକକ୍ଷ : ಒಪ್ಪಿಗೆಯಾಗಿರುವ, ಒಪ್ಪಿಗೆಯಾಗಿರುವಂತ, ಒಪ್ಪಿಗೆಯಾಗಿರುವಂತಹ, ಒಪ್ಪಿಗೆಯಾದ, ಒಪ್ಪಿಗೆಯಾದಂತ, ಒಪ್ಪಿಗೆಯಾದಂತಹ, ಒಪ್ಪುವ, ಒಪ್ಪುವಂತ, ಒಪ್ಪುವಂತಹ, ತಕ್ಕ ಅಳತೆಯ, ತಕ್ಕ ಅಳತೆಯಂತ, ತಕ್ಕ ಅಳತೆಯಂತಹ, ತಕ್ಕಂತ, ತಕ್ಕಂತಹ, ತಕ್ಕದಾಂತ, ತಕ್ಕದಾಂತಹ, ತಕ್ಕದಾದ, ತಕ್ಕುದಾದ, ತಕ್ಕುದಾದಂತ, ತಕ್ಕುದಾದಂತಹ, ಸರಿಯಾದಂತ, ಸರಿಯಾದಂತಹ, ಸರಿಹೊಂದಲಾದ, ಸರಿಹೊಂದಲಾದಂತ, ಸರಿಹೊಂದಲಾದಂತಹ, ಸರಿಹೊಂದುವ, ಸರಿಹೊಂದುವಂತ, ಸರಿಹೊಂದುವಂತಹ, ಹೊಂದಲಾದ, ಹೊಂದಲಾದಂತ, ಹೊಂದಲಾದಂತಹ, ಹೊಂದಿಕೊಂಡ, ಹೊಂದಿಕೊಂಡಂತ, ಹೊಂದಿಕೊಂಡಂತಹ, ಹೊಂದಿಕೊಂಡಿರು, ಹೊಂದಿಕೊಂಡಿರುವ, ಹೊಂದಿಕೊಂಡಿರುವಂತ, ಹೊಂದಿಕೊಂಡಿರುವಂತಹ, ಹೊಂದುವ, ಹೊಂದುವಂತ, ಹೊಂದುವಂತಹ, ಹೊಂದೆಕಯಾಗಿರುವ, ಹೊಂದೆಕಯಾಗಿರುವಂತ, ಹೊಂದೆಕಯಾಗಿರುವಂತಹ


ଅନ୍ୟ ଭାଷାରେ ଅନୁବାଦ :

जो किसी पर ठीक या पूरा बैठता हो।

यह कुरता मुझमें एकदम फिट है।
फिट

ଅର୍ଥ : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ

ଉଦାହରଣ : ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.

ସମକକ୍ଷ : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದಂತ, ಸರಿಯಾದಂತಹ


ଅନ୍ୟ ଭାଷାରେ ଅନୁବାଦ :

पूर्वापर या आस-पास की बातों के विचार से अथवा और किसी प्रकार से ठीक बैठने या मेल रखने वाला।

मंत्री जी के संगत उत्तर से पत्रकार चुप हो गये।
उचित, उपयुक्त, ज़ेबा, जायज, जायज़, जेबा, ठीक, फिट, माकूल, मुनासिब, मुफ़ीद, मुफीद, यथोचित्, लाजमी, लाज़मी, लाज़िम, लाज़िमी, लाजिम, लाजिमी, वाज़िब, वाजिब, संगत

Suitable for a particular person or place or condition etc.

A book not appropriate for children.
A funeral conducted the appropriate solemnity.
It seems that an apology is appropriate.
appropriate

ଅର୍ଥ : ಯಾವುದು ಹೇಗೆ ನಡೆಯಬೇಕೊ ಹಾಗೆ ಆಗಬೇಕು

ଉଦାହରଣ : ನೀವು ಒಳ್ಳೆಯ ಮಾತುಗಳನ್ನು ಆಡಬೇಕು.

ସମକକ୍ଷ : ಉಚಿತವಾದ, ಉಪಯುಕ್ತವಾದ, ಒಳ್ಳೆಯ, ಪ್ರಷಸ್ತವಾದ, ಯುಕ್ತವಾದ, ಯೋಗ್ಯವಾದ, ಲಾಯಕ್ಕಾದ


ଅନ୍ୟ ଭାଷାରେ ଅନୁବାଦ :

जैसा होना चाहिए वैसा या जहाँ होना चाहिए वहाँ।

आपको उचित बात कहनी चाहिए।
समुचित प्रयास से ही किसी भी कार्य में सफलता मिलती है।
अर्ह, उचित, उपयुक्त, ऐन, ज़ेबा, जेबा, ठीक, प्रशस्त, मुनासिब, मुफ़ीद, मुफीद, मौज़ू, मौज़ूँ, मौजूँ, मौजूं, योग्य, रास, लायक, लायक़, वाजिब, सही

Suitable for a particular person or place or condition etc.

A book not appropriate for children.
A funeral conducted the appropriate solemnity.
It seems that an apology is appropriate.
appropriate

ଅର୍ଥ : ಯಾವುದು ತಪ್ಪಿಲ್ಲವೋ

ଉଦାହରଣ : ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.

ସମକକ୍ଷ : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದ, ಶುದ್ಧವಾದಂತ, ಶುದ್ಧವಾದಂತಹ, ಸರಿಯಾದಂತ, ಸರಿಯಾದಂತಹ


ଅନ୍ୟ ଭାଷାରେ ଅନୁବାଦ :

जो गलत न हो।

आपका उत्तर सही है।
सही वाक्यों पर सही का चिह्न लगाओ।
गलतीरहित, गलतीहीन, त्रुटिरहित, त्रुटिहीन, शुद्ध, सही

ଅର୍ଥ : ಯಾವುದೇ ವಿಷಯವು ವಿವೇಕದಿಂದ ಕೂಡಿದುದು

ଉଦାହରଣ : ಅವನು ಯಾವಾಗಲೂ ವಿಚಾರಯುಕ್ತವಾದ ಮಾತುಗಳನ್ನೇ ಆಡುತ್ತಾನೆ.

ସମକକ୍ଷ : ವಿಚಾರಯುಕ್ತ, ವಿವೇಕದ, ಸಮಂಜಸವಾದ


ଅନ୍ୟ ଭାଷାରେ ଅନୁବାଦ :

जो विचारों से भरा हुआ हो।

वह सदा विचारपूर्ण बात ही कहता है।
युक्तिपूर्ण, विचारपूर्ण, विचारात्मक

Showing reason or sound judgment.

A sensible choice.
A sensible person.
reasonable, sensible

ଅର୍ଥ : ಯಾವುದೇ ರೀತಿಯ ನೆಪ ಮತ್ತು ಕಾರಣ ನೀಡದೆ ನೇರವಾದ ಇರುವ

ଉଦାହରଣ : ಅವನು ನೋಡುವಷ್ಟು ಪ್ರಾಮಾಣಿಕವಾಗಿ ಇಲ್ಲ

ସମକକ୍ଷ : ನಿಜ ಹೇಳುವ, ನಿಜವಾದ, ಪ್ರಾಮಾಣಿಕ, ಯಥಾರ್ಥವಾದ, ಶುದ್ಧ ನೇರವಾದ, ಸತ್ಯ ಮಾತಾಡುವ


ଅନ୍ୟ ଭାଷାରେ ଅନୁବାଦ :

* बिना किसी बहाने या समझौते के यानि सीधा।

वह इतना खरा नहीं है जितना दिखाता है।
खरा, सच्चा, सीधा

Without evasion or compromise.

A square contradiction.
He is not being as straightforward as it appears.
square, straight, straightforward