ଅର୍ଥ : ಯಾವುದು ತನ್ನ ಸರಿಯಾದ ಅರ್ಥದಲ್ಲಿ ಪೂರ್ಣವಾಗಿ ರಚಿಸಿದ ಅಥವಾ ನಿರ್ಮಿತವಾಗಿರುತ್ತದೆಯೋ (ಉಕ್ತಿ ಅಥವಾ ಹೇಳಿಕೆ)
ଉଦାହରଣ :
ಜನರು ಅಂಥ ಸ್ಥಿತಿಯಲ್ಲೂ ಅರ್ಥಯುಕ್ತವಾದ ಭವಿಷ್ಯವಾಣಿಯ ಮೇಲೇಯೂ ಕೂಡ ಶಂಕೆಯನ್ನು ವ್ಯಕ್ತಪಡಿಸಿದ್ದರು.
ସମକକ୍ଷ : ಅರ್ಥಯುಕ್ತ, ಅರ್ಥಯುಕ್ತವಾದ, ಅರ್ಥಯುಕ್ತವಾದಂತ, ಅರ್ಥಯುಕ್ತವಾದಂತಹ, ಇಚ್ಛಾಪೂರ್ಣವಾದ, ಇಚ್ಛಾಪೂರ್ಣವಾದಂತ, ಇಚ್ಛಾಪೂರ್ಣವಾದಂತಹ, ಕೃತಕಾರ್ಯ, ಕೃತಕಾರ್ಯದಂತ, ಕೃತಕಾರ್ಯದಂತಹ, ಸಫಲ, ಸಫಲವಾದ, ಸಫಲವಾದಂತ, ಸಫಲವಾದಂತಹ, ಸರಿಯಾದ, ಸರಿಯಾದಂತಹ, ಸಿದ್ಧ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಕಂಡಿತವಾದ, ಸರಿಯಾದ ಅಥವಾ ಸೂಕ್ತವಾದ
ଉଦାହରଣ :
ರಾಮನು ಪ್ರಶ್ನೆಗೆ ತಕ್ಷಣ ಸರಿಯಾದ ಉತ್ತರವನ್ನು ನೀಡಿದನು.
ସମକକ୍ଷ : ಟೀಕಾ ಸಹಿತ, ಟೀಕಾ ಸಹಿತವಾದ, ಟೀಕಾ ಸಹಿತವಾದಂತಹ, ಸರಿಯಾದ, ಸರಿಯಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ಯಾರಮೇಲೆ ಸರಿಯಾಗಿ ಅಥವಾ ಪೂರ್ಣವಾಗಿ ಕುಳಿತುಕೊಳ್ಳುತ್ತದೆಯೋ
ଉଦାହରଣ :
ಈ ಒಳಅಂಗಿಯು ನನಗೆ ಸರಿಹೊಂದುತ್ತದೆ.
ସମକକ୍ଷ : ಒಪ್ಪಿಗೆಯಾಗಿರುವ, ಒಪ್ಪಿಗೆಯಾಗಿರುವಂತ, ಒಪ್ಪಿಗೆಯಾಗಿರುವಂತಹ, ಒಪ್ಪಿಗೆಯಾದ, ಒಪ್ಪಿಗೆಯಾದಂತ, ಒಪ್ಪಿಗೆಯಾದಂತಹ, ಒಪ್ಪುವ, ಒಪ್ಪುವಂತ, ಒಪ್ಪುವಂತಹ, ತಕ್ಕ ಅಳತೆಯ, ತಕ್ಕ ಅಳತೆಯಂತ, ತಕ್ಕ ಅಳತೆಯಂತಹ, ತಕ್ಕಂತ, ತಕ್ಕಂತಹ, ತಕ್ಕದಾಂತ, ತಕ್ಕದಾಂತಹ, ತಕ್ಕದಾದ, ತಕ್ಕುದಾದ, ತಕ್ಕುದಾದಂತ, ತಕ್ಕುದಾದಂತಹ, ಸರಿಯಾದ, ಸರಿಯಾದಂತಹ, ಸರಿಹೊಂದಲಾದ, ಸರಿಹೊಂದಲಾದಂತ, ಸರಿಹೊಂದಲಾದಂತಹ, ಸರಿಹೊಂದುವ, ಸರಿಹೊಂದುವಂತ, ಸರಿಹೊಂದುವಂತಹ, ಹೊಂದಲಾದ, ಹೊಂದಲಾದಂತ, ಹೊಂದಲಾದಂತಹ, ಹೊಂದಿಕೊಂಡ, ಹೊಂದಿಕೊಂಡಂತ, ಹೊಂದಿಕೊಂಡಂತಹ, ಹೊಂದಿಕೊಂಡಿರು, ಹೊಂದಿಕೊಂಡಿರುವ, ಹೊಂದಿಕೊಂಡಿರುವಂತ, ಹೊಂದಿಕೊಂಡಿರುವಂತಹ, ಹೊಂದುವ, ಹೊಂದುವಂತ, ಹೊಂದುವಂತಹ, ಹೊಂದೆಕಯಾಗಿರುವ, ಹೊಂದೆಕಯಾಗಿರುವಂತ, ಹೊಂದೆಕಯಾಗಿರುವಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ
ଉଦାହରଣ :
ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.
ସମକକ୍ଷ : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದ, ಸರಿಯಾದಂತಹ
ଅନ୍ୟ ଭାଷାରେ ଅନୁବାଦ :
Suitable for a particular person or place or condition etc.
A book not appropriate for children.ଅର୍ଥ : ಯಾವುದು ತಪ್ಪಿಲ್ಲವೋ
ଉଦାହରଣ :
ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.
ସମକକ୍ଷ : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದ, ಶುದ್ಧವಾದಂತ, ಶುದ್ಧವಾದಂತಹ, ಸರಿಯಾದ, ಸರಿಯಾದಂತಹ
ଅନ୍ୟ ଭାଷାରେ ଅନୁବାଦ :