ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸರ್ಪ ଶବ୍ଦର ଅର୍ଥ ଏବଂ ଉଦାହରଣ ।

ಸರ್ಪ   ನಾಮಪದ

ଅର୍ଥ : ಹೆಡೆಯುಳ್ಳ ವಿಷದ ಹಾವು

ଉଦାହରଣ : ಅವನನ್ನು ಹಾವು ಕಚ್ಚಿತು.

ସମକକ୍ଷ : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಗ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ


ଅନ୍ୟ ଭାଷାରେ ଅନୁବାଦ :

फन वाला जहरीला साँप।

उसे नाग ने डँस लिया।
नाग

Venomous Asiatic and African elapid snakes that can expand the skin of the neck into a hood.

cobra

ଅର୍ଥ : ಕದ್ರೃವಿನಿಂದ ಉಪ್ತನ್ನವಾದ ಕಶ್ಯಪನ ವಂಶಸ್ತರು ಅವರ ನಿವಾಸ ಪಾತಾಳದಲ್ಲಿ ಎಂದು ನಂಬಲಾಗುತ್ತದೆ ಮತ್ತು ಅವರು ಹಾವಿನ ರೂಪಾದಾರಿಗಳಾಗಿರುತ್ತಾರೆ

ଉଦାହରଣ : ಸರ್ಪಗಳಲ್ಲಿ ಎಂಟು ಕುಲ ಎಂದು ನಂಬಲಾಗುತ್ತದೆ.

ସମକକ୍ଷ : ನಾಗ-ಲೋಕ, ನಾಗಲೋಕ, ಪಾತಾಳ-ಲೋಕ, ಪಾತಾಳಲೋಕ, ಸರ್ಪ-ಲೋಕ, ಸರ್ಪಲೋಕ


ଅନ୍ୟ ଭାଷାରେ ଅନୁବାଦ :

कद्रु से उत्पन्न कश्यप के वंशज जिनका निवास पाताल में माना गया है और जो साँप जैसे होते हैं।

नागों के आठ कुल माने गए हैं।
कद्रुज, कद्रुसुत, नाग, पातालौका, भुजंग, भुजंगम

An imaginary being of myth or fable.

mythical being

ଅର୍ଥ : ಸರಿಸೃಪ ವರ್ಗಕ್ಕೆ ಸೇರಿದ ಜೀವ ತೆಳ್ಳಗೆ ಮತ್ತು ಉದ್ದವಾಗಿದ್ದು ಹರಿದಾಡುತ್ತವೆ ಮತ್ತು ಅದರ ಹಲವಾರು ಜಾತಿ ಇರುವುದು

ଉଦାହରଣ : ಪ್ರಾಯಶಃ ಐ,ಐ,ಟಿ ಬಾಂಬೆಯಲ್ಲಿ ಹಲವಾರು ತರಹದ ವಿಷಕಾರಿ ಹಾವುಗಳು ಹರಿಯುತ್ತಿರುವುದನ್ನು ನೋಡಬಹುದು.

ସମକକ୍ଷ : ಉರುಗ, ಫಣಿ, ಸರಿಸೃಪ, ಹಾವು


ଅନ୍ୟ ଭାଷାରେ ଅନୁବାଦ :

Limbless scaly elongate reptile. Some are venomous.

ophidian, serpent, snake