ଅର୍ଥ : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಸವರುವ ಅಥವಾ ಹಚ್ಚುವ ಕ್ರಿಯೆ
ଉଦାହରଣ :
ಕೆಲವು ಜನರು ರೊಟ್ಟಿಯ ಮೇಲೆ ಬೆಣ್ಣೆಯನ್ನು ಸವರುತ್ತಾರೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ದ್ರವ ಪದಾರ್ಥದಲ್ಲಿ ಮತ್ತೊಂದು ಪದಾರ್ಥವನ್ನು ಕೂಡಿಸಿ ಕರಗಿಸಿ ಮಾಡಿದ ಮಿಶ್ರಣವನ್ನು ಬಳಿಯುವ ಅಥವಾ ಲೇಪಿಸುವ ಕ್ರಿಯೆ
ଉଦାହରଣ :
ದೀಪಾವಳಿಯ ಸಮಯದಲ್ಲಿ ಮನೆಗಳಿಗೆ ಬಣ್ಣವನ್ನು ಬಳಿಯುತ್ತಾರೆ.
ଅନ୍ୟ ଭାଷାରେ ଅନୁବାଦ :
कोई घोल किसी वस्तु पर इस प्रकार लगाना कि वह उस पर बैठ या जम जाए।
दिवाली के समय घर को रंगों आदि से पोतते हैं।ଅର୍ଥ : ಯಾವುದಾದರು ವಸ್ತು ಅಥವಾ ಶರೀರದ ಅಂಗವವನ್ನು ಮೆಲ್ಲ-ಮೆಲ್ಲನೆ ಕೈಯಿಂದ ನೇವರಿಸುವುದು
ଉଦାହରଣ :
ತಾಯಿಯು ಪ್ರೀತಿಯಿಂದ ಮಗುವಿನ ಕೆನ್ನೆ ಸವರುತ್ತಿದ್ದಾಳೆ.
ଅନ୍ୟ ଭାଷାରେ ଅନୁବାଦ :