ଅର୍ଥ : ಒಂದು ಸಂಗತಿಯನ್ನು ಕುರಿತಂತೆ ಹಲವರು ಸಮಾನ ಅಭಿಪ್ರಾಯವನ್ನು ತಾಳುವುದು
ଉଦାହରଣ :
ನನ್ನ ನಿರ್ಧಾರಕ್ಕೆ ಎಲ್ಲರೂ ಸಹಮತ ಸೂಚಿಸಿದ್ದಾರೆ.
ସମକକ୍ଷ : ಅಗ್ರಿಮೆಂಟ್, ಕರಾರು
ଅନ୍ୟ ଭାଷାରେ ଅନୁବାଦ :
Agreement with a statement or proposal to do something.
He gave his assent eagerly.ଅର୍ଥ : ಯಾರ ಅಭಿಪ್ರಾಯ ಇನ್ನೊಬ್ಬರ ಅಭಿಪ್ರಾಯಕ್ಕೆ ಸರಿಹೊಂದುತ್ತದೆಯೋ ಅಥವಾ ಒಂದೇ ಅಭಿಪ್ರಾಯದ ಅಥವಾ ಮತದ
ଉଦାହରଣ :
ಈ ಕಾರ್ಯಕ್ಕೆ ಏಕಾಭಿಪ್ರಾಯದ ಜನರು ಕೈ ಜೋಡಿಸಿದರು.ನಿಮ್ಮೆಲ್ಲರ ಕೆಲಸವನ್ನು ನಾನು ಅಂಗೀಕರಿಸಿದ್ದೇನೆ.
ସମକକ୍ଷ : ಅಂಗೀಕಾರ, ಏಕಾಭಿಪ್ರಾಯ, ಒಪ್ಪಿಗೆ, ರಾಜಿ
ଅନ୍ୟ ଭାଷାରେ ଅନୁବାଦ :