ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಾಂಕೇತಿಕ ଶବ୍ଦର ଅର୍ଥ ଏବଂ ଉଦାହରଣ ।

ಸಾಂಕೇತಿಕ   ಗುಣವಾಚಕ

ଅର୍ଥ : ಸಂಕೇತದ ರೂಪದಲ್ಲಿ ಇರುವಂತಹ

ଉଦାହରଣ : ಅವರಿಬ್ಬರು ಸಾಂಕೇತಿಕ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ.


ଅନ୍ୟ ଭାଷାରେ ଅନୁବାଦ :

जो संकेत के रूप में हो।

वे दोनों सांकेतिक भाषा में बात कर रहे हैं।
सांकेतिक

Being other than verbal communication.

The study of gestural communication.
Art like gesture is a form of nonverbal expression.
gestural, nonverbal

ଅର୍ଥ : ಸಂಕೇತಗಳನ್ನು ಅಥವಾ ಸಂಕೇತ ವಿಧಾನವನ್ನು ಬಳಸುವ ಅಥವಾ ಅವುಗಳ ಬಳಕೆಯನ್ನು ಒಳಗೊಂಡಿರುವ

ଉଦାହରଣ : ಚಿತ್ರಣದಲ್ಲಿ ಸಾಂಕೇತಿಕವಾದ ಬಣ್ಣಗಳಿಗೆ ತುಂಬಾ ಮಹತ್ವವಿದೆ.

ସମକକ୍ଷ : ಪ್ರತೀಕವಾದ, ಪ್ರತೀಕವಾದಂತ, ಪ್ರತೀಕವಾದಂತಹ, ಲಾಂಛನವಾದ, ಲಾಂಛನವಾದಂತ, ಲಾಂಛನವಾದಂತಹ, ಸಂಕೇತ ರೂಪದ, ಸಂಕೇತ ರೂಪದಂತ, ಸಂಕೇತ ರೂಪದಂತಹ, ಸಾಂಕೇತಿಕವಾದ, ಸಾಂಕೇತಿಕವಾದಂತ, ಸಾಂಕೇತಿಕವಾದಂತಹ


ଅନ୍ୟ ଭାଷାରେ ଅନୁବାଦ :

प्रतीक का या उससे संबंधित।

चित्रण में प्रतीकात्मक रंगों का खास महत्त्व रहता है।
प्रतीकात्मक

Relating to or using or proceeding by means of symbols.

Symbolic logic.
Symbolic operations.
Symbolic thinking.
symbolic, symbolical