ଅର୍ଥ : ಒಂದರ ಆಗುವಿಕೆಗೆ ಸಹಾಯಕವಾಗುವ ವಸ್ತು ಅಥವಾ ಸಂಗತಿ
ଉଦାହରଣ :
ರಾಟೆಯು ಹೊಲ ಊಳಲು ರೈತರು ಬಳಸುವ ಒಂದು ಸಾಧನ.
ଅନ୍ୟ ଭାଷାରେ ଅନୁବାଦ :
An instrumentality for accomplishing some end.
meansଅର୍ଥ : ಕೊಳ್ಳುವ-ಮಾರವ ವಸ್ತು
ଉଦାହରଣ :
ಅವಳು ಸಾಮಗ್ರಿ ತರಲು ಹೋಗಿದ್ದಾಳೆ.
ସମକକ୍ଷ : ದಿನಸಿ ಪದಾರ್ಥ, ಮಾಲು, ವಸ್ತು, ವ್ಯಾಪಾರದ ಸರಕು, ಸಮಾನು, ಸರಕು
ଅନ୍ୟ ଭାଷାରେ ଅନୁବାଦ :
ଅର୍ଥ : ಮನೆ ಮುಂತಾದ ಕಡೆ ಬೇರೆ ಬೇರೆ ಕೆಲಸಕ್ಕೆ ಬೇಕಾಗುವ ವಿವಿಧ ಬಿಡಿ ಬಿಡಿ ವಸ್ತುಗಳು
ଉଦାହରଣ :
ಮನೆ ಬದಲಿಸುವಾಗ ಸಾಮಾನುಗಳನ್ನು ಜೋಡಿಸಿ ಸುಸ್ತಾಯಿತು.
ସମକକ୍ଷ : ಪದಾರ್ಥ, ಸನಗು, ಸರಂಜಾಮು, ಸರಕು, ಸಾಮಾನು
ଅନ୍ୟ ଭାଷାରେ ଅନୁବାଦ :
घर, गृहस्थी आदि की या कोई काम चलाने की चीज़ें।
स्थानांतरण के बाद मुझे सामान ठीक करने में समय लग गया।