ଅର୍ଥ : ಯಾವುದೇ ವಿಶೇಷಗಳಿಲ್ಲದ ತೀರಾ ಸದಾ ಸೀದಾ ಆಗಿರುವ ಯಾವುದೇ ವಸ್ತು ಅಥವಾ ಸಂಗತಿ
ଉଦାହରଣ :
ಇದು ಸಾಮಾನ್ಯವಾದ ಸೀರೆ.
ସମକକ୍ଷ : ಮಾಮೂಲಿನ, ಮಾಮೂಲಿನಂತ, ಮಾಮೂಲಿನಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ, ಸಾಮಾನ್ಯವಾದಂತ, ಸಾಮಾನ್ಯವಾದಂತಹ
ଅନ୍ୟ ଭାଷାରେ ଅନୁବାଦ :
Not exceptional in any way especially in quality or ability or size or degree.
Ordinary everyday objects.ଅର୍ଥ : ಅಷ್ಟೇನು ಪರಿಚಯವಿಲ್ಲದ ಅಥವಾ ಪ್ರಸಿದ್ದಿಗೆ ಬರದೇ ಇರುವ
ଉଦାହରଣ :
ಅಂಬೇಡ್ಕರರು ಜನಿಸಿದ್ದು ಮಹಾರಾಷ್ಟ್ರದ ಒಂದು ಸಾಮಾನ್ಯ ಹಳ್ಳಿಯಲ್ಲಿ.
ସମକକ୍ଷ : ಅಪ್ರಸಿದ್ದ, ಅಪ್ರಸಿದ್ದವಾದ, ಅಪ್ರಸಿದ್ದವಾದಂತ, ಅಪ್ರಸಿದ್ದವಾದಂತಹ, ಅವಿಖ್ಯಾತ, ಅವಿಖ್ಯಾತವಾದ, ಅವಿಖ್ಯಾತವಾದಂತ, ಅವಿಖ್ಯಾತವಾದಂತಹ, ಸಾಧಾರಣ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ, ಸಾಮಾನ್ಯ, ಸಾಮಾನ್ಯವಾದಂತ, ಸಾಮಾನ್ಯವಾದಂತಹ
ଅନ୍ୟ ଭାଷାରେ ଅନୁବାଦ :