ଅର୍ଥ : ಜೀವನವನ್ನು ಅಂತ್ಯಗೊಳಿಸುವ ಕ್ರಿಯೆ
ଉଦାହରଣ :
ಆತಂಕವಾದಿಗಳು ಐದು ವ್ಯಕ್ತಿಗಳನ್ನು ಸಾಯಿಸಿದರು.
ସମକକ୍ଷ : ಕೊಂದು ಹಾಕು, ಕೊಲೆ ಮಾಡು, ಕೊಲ್ಲು, ಜೀವ ತೆಗೆ
ଅନ୍ୟ ଭାଷାରେ ଅନୁବାଦ :
जीवन का अंत कर देना।
आतंकवादियों ने पाँच व्यक्तियों को मारा।ଅର୍ଥ : ಯಾರೋ ಒಬ್ಬರ ಮೂಲಕ ಹೊಡೆದು ಸಾಯಿಸುವ ಪ್ರಕ್ರಿಯೆ
ଉଦାହରଣ :
ಮಾಲಿಕನನ್ನು ಕೊಲೆ ಮಾಡಿದ್ದಾರೆ.
ସମକକ୍ଷ : ಕೊಲೆ ಮಾಡು ಹತ್ಯ ಮಾಡು, ಕೊಲ್ಲು, ವಧೆ ಮಾಡು
ଅନ୍ୟ ଭାଷାରେ ଅନୁବାଦ :
किसी के द्वारा मारा जाना।
मालिक की हत्या हुई है।ଅର୍ଥ : ಯಾರೋ ಒಬ್ಬರನ್ನು ಹೊಡೆದು ಕೆಳಗೆ ಬೀಳಿಸುವ ಪ್ರಕ್ರಿಯೆ
ଉଦାହରଣ :
ಮಹಾಭಾರತದಲ್ಲಿ ಅರ್ಜುನನು ಹಲವಾರು ಶತೃಗಳನ್ನು ಕೊಂದು ಹಾಕಿದ
ସମକକ୍ଷ : ಕೊಂದು ಹಾಕು, ಕೊಲ್ಲು, ವಧೆ ಮಾಡು, ಸಂಹಾರ ಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ಜೀವ ತೆಗೆಯುವ ಕೆಲವನ್ನು ಇನ್ನೊಬ್ಬರಿಂದ ಮಾಡಿಸು
ଉଦାହରଣ :
ಸುಗ್ರೀವನು ಬಾಲಿಯನ್ನು ರಾಮನಿಂದ ಕೊಲ್ಲಿಸಿದನು.
ସମକକ୍ଷ : ಅತ್ಯೆ ಮಾಡಿಸು, ಕೊಲ್ಲಿಸು
ଅନ୍ୟ ଭାଷାରେ ଅନୁବାଦ :