ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಾರಿಸು ଶବ୍ଦର ଅର୍ଥ ଏବଂ ଉଦାହରଣ ।

ಸಾರಿಸು   ನಾಮಪದ

ଅର୍ଥ : ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು

ଉଦାହରଣ : ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.

ସମକକ୍ଷ : ಲೇಪ, ಲೇಪನ


ଅନ୍ୟ ଭାଷାରେ ଅନୁବାଦ :

लीपने, पोतने या चुपड़ने की वस्तु।

माँ मिट्टी की दीवार को गोबर और मिट्टी के लेप से लीप-पोत रही है।
अवलेप, लेप

Material used to daub walls.

daub

ಸಾರಿಸು   ಕ್ರಿಯಾಪದ

ଅର୍ଥ : ಯಾವುದೇ ಮಣ್ಣಿನ ವಸ್ತುವಿನ ಮೇಲೆ ತೆಳುವಾಗಿ ಲೇಪನ ಮಾಡುವ ಪ್ರಕ್ರಿಯೆ

ଉଦାହରଣ : ಕಣವನ್ನು ಸಗಣಿಯಿಂದ ಸಾರಿಸಿದರು.

ସମକକ୍ଷ : ಲೇಪಿಸು


ଅନ୍ୟ ଭାଷାରେ ଅନୁବାଦ :

किसी गीली वस्तु का पतला लेप चढ़ना।

खलिहान गोबर से लिप गया।
आलेपित होना, लिपना

Apply to a surface.

She applied paint to the back of the house.
Put on make-up!.
apply, put on

ଅର୍ଥ : ಸಾರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ଉଦାହରଣ : ಅವನು ಮನೆಯನ್ನು ಕೆಲಸದವರ ಹತ್ತಿರ ಸಾರಿಸಿಸುತ್ತಿದ್ದಾರೆ.

ସମକକ୍ଷ : ಸಾರಿಸುವಂತೆ ಮಾಡು, ಸಾರಿಸುವಂತೆ-ಮಾಡು


ଅନ୍ୟ ଭାଷାରେ ଅନୁବାଦ :

पोतने का काम दूसरे से करवाना।

उसने अपने घर को नौकरों से पोताया।
पुतवाना, पुताना, पोतवाना, पोताना

ଅର୍ଥ : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು

ଉଦାହରଣ : ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.

ସମକକ୍ଷ : ಬಳಿ, ಬಳೆ, ಮೆತ್ತು, ಲೇಪಿಸು


ଅନ୍ୟ ଭାଷାରେ ଅନୁବାଦ :

गीली वस्तु का पतला लेप चढ़ाना।

वह गोबर से घर लीप रही है।
अनुलेपन करना, आलेप करना, आलेपित करना, नीपना, माँड़ना, लीपना, लेपना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

ଅର୍ଥ : ಲೇಪಿಸುವ ಅಥವಾ ಸಾರಿಸುವ ಕೆಲಸ ಮಾಡಿಸು

ଉଦାହରଣ : ಕಿಸನ್ ಕಣವನ್ನು ತನ್ನ ಮಕ್ಕಳ ಕೈಯಿಂದ ಸಾರಿಸುತ್ತಿದ್ದಾನೆ.

ସମକକ୍ଷ : ಮೆತ್ತಿಸು, ಲೇಪಿಸು, ಸವರಿಸು


ଅନ୍ୟ ଭାଷାରେ ଅନୁବାଦ :

लीपने का काम किसी और से कराना।

किसन अपने बेटों से खलिहान लिपवा रहा है।
लिपवाना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear