ଅର୍ଥ : ಒಂದು ಗಾಡಿಯಲ್ಲಿ ನಾಲ್ಕು ಕುದುರೆ ಅಥವಾ ಎತ್ತು ಅಥವಾ ಇದೇ ತರಹದ ಬೇರೆ ಪ್ರಾಣಿಗಳನ್ನು ಕಟ್ಟುವುದು
ଉଦାହରଣ :
ಪುರಾತನ ಕಾಲದಲ್ಲಿ ಸಾರೋಟವನ್ನೇರಿ ಯುದ್ಧ ಮಾಡಲು ಯುದ್ಧ ಭೂಮಿಗೆ ಹೋಗುತ್ತಿದ್ದರು.
ସମକକ୍ଷ : ರಥ
ଅନ୍ୟ ଭାଷାରେ ଅନୁବାଦ :
ଅର୍ଥ : ನಾಲ್ಕು ಗಾಲಿ ಚಕ್ರಗಳಿರುವ ಛಾವಣಿ ಹೊದಿಸಿದ ಕುದುರೆಗಾಡಿ
ଉଦାହରଣ :
ಪ್ರಾಚೀನ ಕಾಲದಲ್ಲಿ ರಾಜ-ಮಹಾರಾಜರು ಒಂದು ಬಗೆಯ ಕುದರೆ ಗಾಡಿಯಲ್ಲಿ ಸವಾರಿ ಮಾಡುತ್ತಿದ್ದರು.
ସମକକ୍ଷ : ಒಂದು ಬಗೆಯ ಕುದರೆ ಗಾಡಿ
ଅନ୍ୟ ଭାଷାରେ ଅନୁବାଦ :