ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಾಲ ଶବ୍ଦର ଅର୍ଥ ଏବଂ ଉଦାହରଣ ।

ಸಾಲ   ನಾಮಪದ

ଅର୍ଥ : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು

ଉଦାହରଣ : ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.

ସମକକ୍ଷ : ಉದ್ದರಿ, ಋಣ, ಕಡ


ଅନ୍ୟ ଭାଷାରେ ଅନୁବାଦ :

किसी वस्तु आदि की वह कीमत जो वस्तु के मालिक को बाद में चुकाई जाए।

अभी कपड़ेवाले सेठ का मुझपर दो हजार रुपए उधार है।
उधार, उधारी, कर्ज, कर्जा, देना

Money or goods or services owed by one person to another.

debt

ଅର୍ଥ : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು

ଉଦାହରଣ : ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.

ସମକକ୍ଷ : ಋಣ, ಕಡ, ದೇಣಿ


ଅନ୍ୟ ଭାଷାରେ ଅନୁବାଦ :

कहीं से या किसी से ब्याज सहित या बिना ब्याज के वापस करने की बोली पर लिया हुआ धन आदि।

उसने घर बनाने के लिए बैंक से ऋण लिया।
उधार, ऋण, कर्ज, कर्जा, प्रामीत्य, लोन

Money or goods or services owed by one person to another.

debt

ଅର୍ଥ : ಯಾವುದೋ ವಸ್ತುವಿನ ಬೆಲೆಯನ್ನು ಅದರ ಮಾಲಿಕರಿಗೆ ನಿಧಾವಾಗಿ ಹಿಂದಿರುಗಿಸುವುದು

ଉଦାହରଣ : ಇಲ್ಲಿ ಸಾಲ ನೀಡುವುದಿಲ್ಲ.

ସମକକ୍ଷ : ಋಣ


ଅନ୍ୟ ଭାଷାରେ ଅନୁବାଦ :

किसी वस्तु की कीमत मालिक को बाद में चुकाने की क्रिया।

यहाँ उधारी नहीं चलेगी।
उधारी

ଅର୍ଥ : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು

ଉଦାହରଣ : ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.

ସମକକ୍ଷ : ಋಣ, ಎರವಲು, ಕಡ


ଅନ୍ୟ ଭାଷାରେ ଅନୁବାଦ :

किसी से ली गई वह वस्तु, पैसा आदि जो दिए गए समय पर उसको लौटाई जाए।

राम ने पुस्तक खरीदने के लिए मुझसे सौ रुपए उधार लिया।
उसका मुझपर सौ रुपये देना है।
उधार, उधारी, कर्ज, कर्जा, देन, देना

Money or goods or services owed by one person to another.

debt

ಸಾಲ   ಗುಣವಾಚಕ

ଅର୍ଥ : ಯಾವುದೇ ಕೆಲಸ ಮಾಡಿಸಿಕೊಂಡ ನಂತರ ಅಥವಾ ವಸ್ತು ಖರೀದಿಸಿದ ನಂತರ ಅದಕ್ಕೆ ಹಣ ನೀಡುವುದು

ଉଦାହରଣ : ಅವನು ಅಂಗಡಿಯಲ್ಲಿ ಸಾವಿರ ರೂಪಾಯಿಗಳಷ್ಟು ಸಾಲ ಮಾಡಿ ಸಾಮಾನು ಖರೀದಿಸಿದ.

ସମକକ୍ଷ : ಋಣ, ಕಡ


ଅନ୍ୟ ଭାଷାରେ ଅନୁବାଦ :

जो किसी काम ,वस्तु आदि के बदले किसी को देना हो।

उसने दुकान से सौ रुपए का उधार सामान लिया।
उधार

ଅର୍ଥ : ಸಾಲದ ರೂಪದಲ್ಲಿ ನೀಡುವಂತಹ ಅಥವಾ ಕೊಡುವಂತಹ

ଉଦାହରଣ : ಬ್ಯಾಂಕಿನಿಂದ ಕೊಟ್ಟ ಸಾಲದ ಹಣವನ್ನು ಅವನು ವ್ಯವಸಾಯಕ್ಕೆ ಉಪಯೋಗಿಸಿಕೊಂಡನು.

ସମକକ୍ଷ : ಋಣ, ಸಾಲದ


ଅନ୍ୟ ଭାଷାରେ ଅନୁବାଦ :

कर्ज़ के रूप में लिया या दिया हुआ।

बैंक से प्राप्त कर्जाऊ रकम को उसने व्यवसाय में लगाया।
कर्जाऊ