ଅର୍ଥ : ಯಾರು ವಸ್ತ್ರ ಒಡವೆ ಇತ್ಯಾದಿಗಳನ್ನು ತೊಟಿರುವರೊ
ଉଦାହରଣ :
ವಿಶೇಷ ಉಡುಗೆ ತೊಟ್ಟ ಮಹಿಳೆಯರು ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಾರೆ.
ସମକକ୍ଷ : ಉಡುಗೆ ತೊಟ್ಟ, ಉಡುಗೆ ತೊಟ್ಟಂತ, ಉಡುಗೆ ತೊಟ್ಟಂತಹ, ಸಿಂಗರಿಸಿದಂತ, ಸಿಂಗರಿಸಿದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
ଉଦାହରଣ :
ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
ସମକକ୍ଷ : ಶೃಂಗರಿಸಿದ, ಶೃಂಗರಿಸಿದಂತ, ಶೃಂಗರಿಸಿದಂತಹ, ಸಿಂಗರಿಸಿದಂತಹ
ଅନ୍ୟ ଭାଷାରେ ଅନୁବାଦ :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।