ଅର୍ଥ : ನೀರನ್ನು ಚುಮುಕಿಸುವ ಪ್ರಕ್ರಿಯೆ
ଉଦାହରଣ :
ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.
ସମକକ୍ଷ : ಚುಮುಕಿಸು, ಪ್ರೋಕ್ಷಿಸು, ಸುತ್ತ ಎರಚು
ଅନ୍ୟ ଭାଷାରେ ଅନୁବାଦ :
ଅର୍ଥ : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
ଉଦାହରଣ :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
ସମକକ୍ଷ : ಚಿಮುಕಿಸು, ಪಸರಿಸು, ಪ್ರೋಕ್ಷಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
ଉଦାହରଣ :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
ସମକକ୍ଷ : ಚಿಮುಕಿಸು, ಪ್ರೋಕ್ಷಿಸು, ಹಗುರವಾಗಿ ಎರಚು
ଅନ୍ୟ ଭାଷାରେ ଅନୁବାଦ :