ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಿಕ್ಕಿ ಬೀಳು ଶବ୍ଦର ଅର୍ଥ ଏବଂ ଉଦାହରଣ ।

ಸಿಕ್ಕಿ ಬೀಳು   ಕ್ರಿಯಾಪದ

ଅର୍ଥ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ଉଦାହରଣ : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

ସମକକ୍ଷ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು


ଅନ୍ୟ ଭାଷାରେ ଅନୁବାଦ :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

ଅର୍ଥ : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ

ଉଦାହରଣ : ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.

ସମକକ୍ଷ : ಸಿಕ್ಕಿ ಕೊಳ್ಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು, ಸಿಳುಕ್ಕಿಕೊಳ್ಳು


ଅନ୍ୟ ଭାଷାରେ ଅନୁବାଦ :

पराए पुरुष या परायी स्त्री के प्रेम में पड़ने के कारण उससे ऐसा अनुचित संबंध स्थिर होना जो कि जल्दी छूट न सके।

वह पड़ोसन के प्रेम-पाश में फँस गया है।
फँस जाना, फँसना, फंस जाना, फंसना

ଅର୍ଥ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ଉଦାହରଣ : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

ସମକକ୍ଷ : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿಬೀಳು


ଅନ୍ୟ ଭାଷାରେ ଅନୁବାଦ :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop