ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಿಕ್ಕಿಕೊಳ್ಳು ଶବ୍ଦର ଅର୍ଥ ଏବଂ ଉଦାହରଣ ।

ಸಿಕ್ಕಿಕೊಳ್ಳು   ಕ್ರಿಯಾಪದ

ଅର୍ଥ : ಕೆಲಸದಲ್ಲಿ, ಯೋಚನೆಯಲ್ಲಿ ತೊಡಗುವುದು

ଉଦାହରଣ : ನಾನು ದಿನವಿಡೀ ಈ ಸವಾಲಿನಲ್ಲಿ ಸಿಕ್ಕಿಕೊಂಡಿದ್ದೆ.


ଅନ୍ୟ ଭାଷାରେ ଅନୁବାଦ :

काम में लिप्त होना।

मैं दिन भर इस सवाल में ही उलझी रही।
अलुझना, उलझना, फँसना, फंसना

ଅର୍ଥ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ଉଦାହରଣ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

ସମକକ୍ଷ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕು ಬೀಳು


ଅନ୍ୟ ଭାଷାରେ ଅନୁବାଦ :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

ଅର୍ଥ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ଉଦାହରଣ : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

ସମକକ୍ଷ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕು ಬೀಳಿಸು


ଅନ୍ୟ ଭାଷାରେ ଅନୁବାଦ :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

ଅର୍ଥ : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ

ଉଦାହରଣ : ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.

ସମକକ୍ଷ : ಸಿಕ್ಕಿ ಕೊಳ್ಳು, ಸಿಕ್ಕಿ ಬೀಳು, ಸಿಕ್ಕು ಬೀಳು, ಸಿಳುಕ್ಕಿಕೊಳ್ಳು


ଅନ୍ୟ ଭାଷାରେ ଅନୁବାଦ :

पराए पुरुष या परायी स्त्री के प्रेम में पड़ने के कारण उससे ऐसा अनुचित संबंध स्थिर होना जो कि जल्दी छूट न सके।

वह पड़ोसन के प्रेम-पाश में फँस गया है।
फँस जाना, फँसना, फंस जाना, फंसना