ଅର୍ଥ : ಕೋಪ ತುಂಬಿದ ನೋಟ
ଉଦାହରଣ :
ಯಜಮಾನನು ಕೋಪಗೊಂಡದನ್ನು ನೋಡುತ್ತಿದಂತೆ ಕೆಲಸಗಾರನು ನುಣಿಚಿಕೊಂಡನು
ସମକକ୍ଷ : ಕೇರಳಿದ ದೃಷ್ಟಿ, ಕೋಪ, ಕೋಪದ ದೃಷ್ಟಿ, ಕ್ರೋಧ
ଅନ୍ୟ ଭାଷାରେ ଅନୁବାଦ :
ଅର୍ଥ : ಸಿಟ್ಟಾಗುವ ಅಥವಾ ತಿರಸ್ಕಾರದ ಅವಸ್ಥೆ ಅಥವಾ ಭಾವ
ଉଦାହରଣ :
ಅವನ ಹತ್ತಿರ ತಮಾಷೆ ಮಾಡಬೇಡೆ ಅವನು ಚಿಕ್ಕ-ಚಿಕ್ಕ ವಿಷಯಕ್ಕೆ ಸಿಟ್ಟಾಗುತ್ತಾನೆ.
ସମକକ୍ଷ : ಕಡೆಗಣಿಸುವಿಕೆ, ತಾತ್ಸಾರ, ತಿರಸ್ಕಾರ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಮಾತು ಅಥವಾ ಘಟನೆಯಿಂದ ಕೋಪದ ಭಾವ ಉಂಟಾಗುವುದು
ଉଦାହରଣ :
ನನ್ನ ಮಾತಿನಿಂದಾಗಿ ಅವರಿಗೆ ಸಿಟ್ಟು ಬಂತು.
ସମକକ୍ଷ : ಕೋಪ
ଅନ୍ୟ ଭାଷାରେ ଅନୁବାଦ :
ଅର୍ଥ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
ଉଦାହରଣ :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
ସମକକ୍ଷ : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ
ଅନ୍ୟ ଭାଷାରେ ଅନୁବାଦ :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।ଅର୍ଥ : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ
ଉଦାହରଣ :
ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.
ସମକକ୍ଷ : ಆಕ್ರೋಶ, ಆಕ್ರೋಶಹೊಂದುವುದು, ಕ್ರೋಧ, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟುಕೊಳ್ಳುವುದು
ଅନ୍ୟ ଭାଷାରେ ଅନୁବାଦ :