ଅର୍ଥ : ಮನಸ್ಸು ಶುದ್ಧವಾಗಿರುವ ಅಥವಾ ಕಳ್ಳತನ ಅಥವಾ ಮೋಸ-ಕಪಟ ಮಾಡದೆ ಒಳ್ಳೆಯ ನಿಯತ್ತು ಇಟ್ಟುಕೊಂಡಿರುವ,
ଉଦାହରଣ :
ಪ್ರಾಮಾಣಿಕ ವ್ಯಕ್ತಿಯನ್ನು ಎಲ್ಲರು ಗೌರವಿಸುವರು.
ସମକକ୍ଷ : ಋಜುಮಾರ್ಗದ, ಕೃತ್ರಿಮವಲ್ಲದ, ನಿಷ್ಕಪಟ, ನ್ಯಾಯಪರವಾದ, ಪ್ರಾಮಾಣಿಕ, ಮುಚ್ಚುಮರೆಯಿಲ್ಲದ, ವಿಶ್ವಾಸನೀಯ, ಸತ್ಯವಾದ, ಸಾಚಾ
ଅନ୍ୟ ଭାଷାରେ ଅନୁବାଦ :