ଅର୍ଥ : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು
ଉଦାହରଣ :
ಅವಳದು ಸುಂದರವಾದ ಮೈಕಟ್ಟು.
ସମକକ୍ଷ : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ
ଅନ୍ୟ ଭାଷାରେ ଅନୁବାଦ :
ଅର୍ଥ : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ
ଉଦାହରଣ :
ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.
ସମକକ୍ଷ : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದ, ಸುಂದರವಾದಂತ
ଅନ୍ୟ ଭାଷାରେ ଅନୁବାଦ :
ଅର୍ଥ : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ
ଉଦାହରଣ :
ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.
ସମକକ୍ଷ : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ
ଅନ୍ୟ ଭାଷାରେ ଅନୁବାଦ :
ଅର୍ଥ : ತುಂಬಾ ಸುಂದರವಾದಂತಹ
ଉଦାହରଣ :
ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.
ସମକକ୍ଷ : ಸುಂದರವಾದ, ಸುಂದರವಾದಂತ
ଅନ୍ୟ ଭାଷାରେ ଅନୁବାଦ :