ଅର୍ଥ : ಅಧಿಕವಾದ ಬಿಸಿಲು ಅಥವಾ ಸುಡುವುದರ ಕಾರಣದಿಂದ ಯಾವುದಾದರು ವಸ್ತುವಿನ ಮೇಲ್ಭಾಗ ಸುಟ್ಟು ಕರಕಲಾಗುವ ಕ್ರಿಯೆ
ଉଦାହରଣ :
ಕಡು ಬಿಸಿಲಿನ ಕಾರಣದಿಂದಾಗಿ ನಾವೆಲ್ಲರೂ ಕಪ್ಪಗಾದೆವು.
ସମକକ୍ଷ : ಕಪ್ಪಗಾಗು, ಕರಕಲಾಗು, ಕರಗಾಗು, ಸುಟ್ಟು ಕರಕಲಾಗು
ଅନ୍ୟ ଭାଷାରେ ଅନୁବାଦ :
ଅର୍ଥ : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
ଉଦାହରଣ :
ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
ସମକକ୍ଷ : ಸುಡು, ಹೊತ್ತಿಕೊಳ್ಳು
ଅନ୍ୟ ଭାଷାରେ ଅନୁବାଦ :