ଅର୍ଥ : ನಾಲ್ಕು ದಿಕ್ಕಿಗೂ ಪಸರಿಸುವಂತೆ ಸುತ್ತು ಹಾಕುವ ಕ್ರಿಯೆ
ଉଦାହରଣ :
ಸೀತಾಳು ದೇವಸ್ಥಾನಕ್ಕೆ ಹೋಗಿ ಭಕ್ತಿಯಿಂದ ದೇವಸ್ಥಾನಕ್ಕೆ ಸುತ್ತುಹಾಕಿ ಪ್ರದಕ್ಷಿಣೆ ಹಾಕಿದಳು.
ସମକକ୍ଷ : ಆವರಿಸು, ಸುತ್ತುಹಾಕು
ଅନ୍ୟ ଭାଷାରେ ଅନୁବାଦ :
चारों ओर से रोकना या घेरे में लाना।
श्याम अपने बगीचे को कँटीले तारों से घेर रहा है।ଅର୍ଥ : ಯಾವುದೋ ಒಂದನ್ನು ನಾಲ್ಕು ಕಡೆಯಿಂದ ಸುತ್ತುವರಿಯುವ ಪ್ರಕ್ರಿಯೆ
ଉଦାହରଣ :
ಈ ನದಿಯು ನನ್ನ ಹಳ್ಳಿಯನ್ನು ಸುತ್ತುವರೆದಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ನಾಲ್ಕು ದಿಕ್ಕಿನಿಂದಲೂ ಯಾವುದರಿಂದಲಾದರೂ ಸುತ್ತುವರಿಯುವುದು
ଉଦାହରଣ :
ಗ್ರಾಮದಲ್ಲಿ ಕಳ್ಳನೊಬ್ಬನನ್ನು ಸುತ್ತುಗಟ್ಟಿ ಹಿಡಿದರು. ಹೊಲದ ಸುತ್ತ ಕಳ್ಳಿಬೇಲಿಯ ಸುತ್ತುವರಿ ಇದೆ
ସମକକ୍ଷ : ಒಳಗೆ ಕೂಡು, ಬಂದಿಸು, ಸುತ್ತುಗಟ್ಟು
ଅନ୍ୟ ଭାଷାରେ ଅନୁବାଦ :