ଅର୍ଥ : ಚೆನ್ನಾಗಿ ಕಾಪಾಡಿದ ಅಥವಾ ಒಳ್ಳೆಯ ರಕ್ಷಣೆ ಇರುವ
ଉଦାହରଣ :
ದೇಶದ ಗಡಿಯಲ್ಲಿ ಕಾವಲು ಕಾಯುವ ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ.
ଅନ୍ୟ ଭାଷାରେ ଅନୁବାଦ :
अच्छी तरह की जाने वाली रक्षा।
यह देश आभारी है उन वीरों का जो देश की सुरक्षा के लिए सीमाओं पर तैनात हैं।The activity of protecting someone or something.
The witnesses demanded police protection.ଅର୍ଥ : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ
ଉଦାହରଣ :
ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.
ସମକକ୍ଷ : ಅಪಾಯಕ್ಕೆ ಒಳಗಾಗದ, ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತವಾದ, ಸುರಕ್ಷಿಸಲ್ಪಟ್ಟ, ಹಾನಿಗೊಳಗಾಗದ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ
ଉଦାହରଣ :
ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.
ସମକକ୍ଷ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
ଅନ୍ୟ ଭାଷାରେ ଅନୁବାଦ :
Free from danger or the risk of harm.
A safe trip.ଅର୍ଥ : ಅನರ್ಥದ ಶಂಕೆಯು ಇಲ್ಲದಿರುವಂತಹ
ଉଦାହରଣ :
ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.
ସମକକ୍ଷ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
ଅନ୍ୟ ଭାଷାରେ ଅନୁବାଦ :
जिसमें अनर्थ की आशंका न हो।
निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।