ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸುಲಭ ଶବ୍ଦର ଅର୍ଥ ଏବଂ ଉଦାହରଣ ।

ಸುಲಭ   ನಾಮಪದ

ଅର୍ଥ : ಆ ಸ್ಥಿತಿಯುಲ್ಲಿ ಯಾವುದಾದರು ಕೆಲಸ ಮಾಡುವುದರಲ್ಲಿರುವ ಕಠಿಣತೆ ಅಥವಾ ಅಡಚಣೆಗಳು ಇಲ್ಲದಿರುವುದು

ଉଦାହରଣ : ಎರಡನೇಯವರಬೇರೆಯವರ ಜತೆಯಲ್ಲಿ ಕೆಲಸಮಾಡುವುದಕ್ಕಿಂತ ಹೆಚ್ಚಾಗಿ ನಿಮ್ಮ ಜತೆಯಲ್ಲಿ ಕೆಲಸಮಾಡುವುದು ಸುಲಭಅನುಕೂಲ.

ସମକକ୍ଷ : ಅನುಕೂಲತೆ, ಸರಳ, ಸವಲತ್ತು, ಸುಖ, ಸೌಕರ್ಯ, ಸೌಲಭ್ಯ


ଅନ୍ୟ ଭାଷାରେ ଅନୁବାଦ :

वह स्थिति जिसमें कोई काम करने में कुछ कठिनता या अड़चन न हो।

दूसरों की अपेक्षा आपके साथ काम करने में ज्यादा सुविधा है।
आसानी, सहूलियत, सुगमता, सुभीता, सुविधा

Freedom from difficulty or hardship or effort.

He rose through the ranks with apparent ease.
They put it into containers for ease of transportation.
The very easiness of the deed held her back.
ease, easiness, simpleness, simplicity

ଅର୍ଥ : ಸರಳವಾಗಿ ಸಿಗುವಂತಹದು

ଉଦାହରଣ : ರೈತರಿಗೆ ಸುಲಭವಾಗಿ ಆಹಾರ ಪದಾರ್ಥ ಸಿಕ್ಕಿದರೂ ಪೌಪ್ಠಿಕ ಆಹಾರ ತಿನ್ನಲು ದೊರೆಯುವುದಿಲ್ಲ.

ସମକକ୍ଷ : ಸರಳ


ଅନ୍ୟ ଭାଷାରେ ଅନୁବାଦ :

सुलभ होने की अवस्था या भाव।

किसानों के पास अन्न की सुलभता होने पर भी उन्हें पौष्टिक आहार नसीब नहीं होता।
आलब्धता, सहज प्राप्यता, सुलभता

The quality of being at hand when needed.

accessibility, availability, availableness, handiness

ಸುಲಭ   ಗುಣವಾಚಕ

ଅର୍ଥ : ಸಾಧಿಸಲು ಯೋಗ್ಯವಾದಂತಹ

ଉଦାହରଣ : ಗಾಯತ್ರಿ ಮಂತ್ರವು ಸರಳವಾಗಿದೆ.

ସମକକ୍ଷ : ಸರಳ, ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


ଅନ୍ୟ ଭାଷାରେ ଅନୁବାଦ :

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

ଅର୍ଥ : ಸುಲಭವಾಗಿರುವ ಅಥವಾ ಸರಳವಾಗಿರವ

ଉଦାହରଣ : ಈಶ್ವರನನ್ನು ಕಾಣಬೇಕಾದರೆ ಭಕ್ತಿಯೊಂದೆ ಸರಳ ಮಾರ್ಗ.

ସମକକ୍ଷ : ಸರಳ, ಸಹಜ, ಸುಗಮ


ଅନ୍ୟ ଭାଷାରେ ଅନୁବାଦ :

जल्दी हो सकने वाला या जिसमें कठिनाई न हो।

प्रभु प्राप्ति का सरल मार्ग भक्ति है।
अविकट, आसान, सरल, सहज, सहल, सीधा, सुगम, सुहंगम

ଅର୍ଥ : ವಿಶೇಷವಾದ ಆಡಂಬರ ಅಥವಾ ಶೃಂಗಾರವಿಲ್ಲದ

ଉଦାହରଣ : ಬಾಬಾ ಆಮಂಟೆ ಅವರು ಸದಾ ಸರಳ ಜೀವನ ನಡೆಸುತ್ತಿದ್ದರು.

ସମକକ୍ଷ : ಸಮಾನ್ಯ, ಸರಳ, ಸಾಧಾರಣ, ಸೀದಾ-ಸಾದ


ଅନ୍ୟ ଭାଷାରେ ଅନୁବାଦ :

बिना विशेष आडंबर या बनावट का।

बाबा आमटे सादा जीवन जीते हैं।
सादा, साधारण, सामान्य, सिंपल, सिम्पल

ଅର୍ଥ : ಮಾಡುವುದಕ್ಕೆ ಯೋಗ್ಯವಾದಂತಹ

ଉଦାହରଣ : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

ସମକକ୍ଷ : ಸರಳ, ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


ଅନ୍ୟ ଭାଷାରେ ଅନୁବାଦ :

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable