ଅର୍ଥ : ಯಾರೋ ಒಬ್ಬರ ಅಕ್ಕ-ಪಕ್ಕದಲ್ಲೇ ಸುತ್ತಾಡು
ଉଦାହରଣ :
ಅವನು ತನ್ನ ಸಹಪಾಠಿಗಳೊಂದಿಗೆ ಮಹೀಷನು ಮನೆಯ ಆಕಡೆ-ಈಕಡೆ ತಿರುಗಾಡುತ್ತಿದ್ದಾನೆ.
ସମକକ୍ଷ : ತಿರುಗಾಡು, ಸುತ್ತಾಡು, ಸುತ್ತು, ಸುತ್ತುಹಾಕು
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದು ಮತ್ತು ತಿರುಗಿ ಮತ್ತೆ ಅದೇ ಸ್ಥಾನ್ಕಕೆ ವಾಪಸ್ಸು ಬರುವುದು
ଉଦାହରଣ :
ನಾನು ಅವನ ಮನೆಯ ಹತ್ತಿರ ಹೋಗಿ ಸುತ್ತಾಡಿದೆ ಆದರು ಅವನ ಸುಳಿವು ಸಿಗಲಿಲ್ಲ.
ସମକକ୍ଷ : ತಿರುಗು, ಪ್ರದಕ್ಷಿಣೆ ಹಾಕು, ಸುತ್ತು
ଅନ୍ୟ ଭାଷାରେ ଅନୁବାଦ :
एक स्थान से दूसरे स्थान पर जाना और फिर वहाँ से लौट कर आना।
मैं उनके घर कई चक्कर लगा आया पर वे मिले नहीं।