ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ದರಿದ್ರ ವ್ಯಕ್ತಿಬಡವ ವ್ಯಕ್ತಿ
ଉଦାହରଣ : ಸೇಠ್ ಮನೋಹರದಾಸನು ಸದಾ ಬಡವರಿಗೆ ಸಹಾಯ ಮಾಡುತ್ತಾರೆ.
ସମକକ୍ଷ : ಗತಿಯಿಲ್ಲದವ, ದರಿದ್ರ, ದೀನ, ನಮ್ರ, ನಿರ್ಧನ ವ್ಯಕ್ತಿ, ಪರದೇಶಿ, ಫಕೀರ, ಬಡವ, ಭಿಕ್ಷುಕ, ಮಹಮ್ಮದೀಯ ಸಾಧು, ಸಾಧು
ଅନ୍ୟ ଭାଷାରେ ଅନୁବାଦ :हिन्दी English
निर्धन व्यक्ति।
A person with few or no possessions.
ଅର୍ଥ : ಶೀಲವಂತ ಮತ್ತು ಸಜ್ಜನರಾಗುವ ಭಾವನೆ
ଉଦାହରଣ : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು
ସମକକ୍ଷ : ನಾಗರೀಕತೆ, ಮರ್ಯಾದೆ, ವಿನಯ, ಶಿಷ್ಟತನ, ಶಿಷ್ಟಾಚಾರ, ಸಭ್ಯತೆ, ಸುಸಂಸ್ಕೃತ
ଅର୍ଥ : ಒಳ್ಳೆಯ ಸಂಸ್ಕಾರ ಹೊಂದಿರುವ
ଉଦାହରଣ : ಸುಸಂಸ್ಕೃತ ವ್ಯಕ್ತಿಗಳ ವರ್ತನೆ ಎಲ್ಲರಿಗೆ ಅಪ್ಯಾಯಮಾನವಾಗಿರುತ್ತದೆ.
ସମକକ୍ଷ : ಸದ್ಗುಣ, ಸುಗುಣ, ಸುಸಂಸ್ಕೃತ
उत्तम संस्कार युक्त।
Marked by refinement in taste and manners.
ସଂସ୍ଥାପନ କରନ୍ତୁ