ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಶೀಲವಂತ ಮತ್ತು ಸಜ್ಜನರಾಗುವ ಭಾವನೆ
ଉଦାହରଣ : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು
ସମକକ୍ଷ : ನಾಗರೀಕತೆ, ಮರ್ಯಾದೆ, ವಿನಯ, ಶಿಷ್ಟತನ, ಶಿಷ್ಟಾಚಾರ, ಸಭ್ಯತೆ, ಸುಶೀಲ
ଅର୍ଥ : ಒಳ್ಳೆಯ ಸಂಸ್ಕಾರ ಹೊಂದಿರುವ
ଉଦାହରଣ : ಸುಸಂಸ್ಕೃತ ವ್ಯಕ್ತಿಗಳ ವರ್ತನೆ ಎಲ್ಲರಿಗೆ ಅಪ್ಯಾಯಮಾನವಾಗಿರುತ್ತದೆ.
ସମକକ୍ଷ : ಸದ್ಗುಣ, ಸುಗುಣ, ಸುಶೀಲ
ଅନ୍ୟ ଭାଷାରେ ଅନୁବାଦ :हिन्दी English
उत्तम संस्कार युक्त।
Marked by refinement in taste and manners.
ସଂସ୍ଥାପନ କରନ୍ତୁ