ଅର୍ଥ : ಯಾವುದಾದರು ಕಾರ್ಯ ಅಥವಾ ಯೋಜನೆಗೆ ಸಂಬಂಧಿಸಿದ ಯಾವುದಾದರು ವಿಷಯಗಳ ಸಿದ್ಧಿಗಾಗಿ ಮಾಡಿರುವಂತಹ ಯೋಜನೆ
ଉଦାହରଣ :
ಈ ಯೋಜನೆಯ ನಾಲ್ಕು ಸೂತ್ರಗಳಲ್ಲಿ ಎರಡು ತುಂಬಾ ಉಪಯೋಗಿಯಾದದ್ದು ಮತ್ತು ಅವಶ್ಯಕವಾದದ್ದು.
ଅନ୍ୟ ଭାଷାରେ ଅନୁବାଦ :
किसी कार्य या योजना के संबंध में उन अनेकों बातों में से कोई, जो उस कार्य या योजना की सिद्धि के लिए सोची जाए।
इस योजना के चार सूत्रों में से दो बहुत ही उपयोगी और आवश्यक हैं।ଅର୍ଥ : ಒಂದು ಸಾಂಕೇತಿಕ ಪದ ಅಥವಾ ಶಬ್ದದಲ್ಲಿ ಯಾವುದೇ ವಸ್ತುವನ್ನು ಮಾಡಲು ಅಥವಾ ಕೆಲಸ ಮಾಡುವುದಕ್ಕೆ ಮೂಲ ಸಿದ್ಧಾಂತ ಪ್ರಕ್ರಿಯೆ ಮುಂತಾದವುಗಳನ್ನು ಸಂಕ್ಷಿಪ್ತವಾದ ವಿಧಾನವನ್ನು ನೀಡಿರುವುದು
ଉଦାହରଣ :
ಶಕ್ತಿಗಾಗಿ ನೀಡಿರುವ ಐನ್ ಸ್ಟೈನ್ ನ ಸೂತ್ರವನ್ನು ತಿಳಿಸಿ.
ଅନ୍ୟ ଭାଷାରେ ଅନୁବାଦ :
वह सांकेतिक पद या शब्द जिसमें कोई वस्तु बनाने या कार्य करने के मूल सिद्धांत, प्रक्रिया आदि का संक्षिप्त विधान निहित हो।
ऊर्जा के लिए दिया गया आइंस्टीन का सूत्र बताइए।ଅର୍ଥ : ಯಾವುದೇ ಮಾಹಿತಿಯ ಮೂಲ ಅಥವಾ ಯಾವುದೋ ಒಂದರಿಂದ ಸೂಚನೆ ಸಿಗುವುದು
ଉଦାହରଣ :
ಪಾಕಿಸ್ತಾನಿ ಮೂಲದ ಪಾತ್ತೆದಾರರು ಈ ನಗರದಲ್ಲಿ ಇದ್ದಾರೆಂದು ನಮ್ಮ ವಿಶ್ವಾಸನೀಯ ಮೂಲದಿಂದ ತಿಳಿದುಬಂದಿದೆ.
ଅନ୍ୟ ଭାଷାରେ ଅନୁବାଦ :
A document (or organization) from which information is obtained.
The reporter had two sources for the story.ଅର୍ଥ : ಯಾವುದೋ ಪ್ರಕಾರವಾಗಿ ನೆಲಸಿರುವ ರೀತಿ ಅಥವಾ ವ್ಯವಸ್ಥೆ
ଉଦାହରଣ :
ಯಾವುದೇ ಸಂಸ್ಥೆ, ದೇಶ ಮುಂತಾದವುಗಳನ್ನು ನಡೆಸಲು ಕೆಲವು ನಿಯವಗಳನ್ನು ಹಾಕಿಕೊಳ್ಳುವುದು ಅವಶ್ಯ.
ସମକକ୍ଷ : ಅಳತೆಗೋಲು, ಕಟ್ಟಳೆ, ಕಟ್ಟು, ನಿಬಂಧನೆ, ನಿಯಮ, ನೀತಿ-ನಿಯಮ, ಮಾನದಂಡ
ଅନ୍ୟ ଭାଷାରେ ଅନୁବାଦ :
A principle or condition that customarily governs behavior.
It was his rule to take a walk before breakfast.ଅର୍ଥ : ಕೆಲವೇ ಶಬ್ದದಲ್ಲಿ ಹೇಳುವ ಈ ಪದ ಅಥವಾ ಮಾತಿನಲ್ಲಿ ತುಂಬಾ ಗೂರ್ಢಾಥ ಅಡಗಿದೆ
ଉଦାହରଣ :
ಗುರುಗಳಿಂದ ನನಗೆ ಜೀವನ ನಡೆಸುವ ಸೂತ್ರ ದೊರೆಯಿತು.
ଅନ୍ୟ ଭାଷାରେ ଅନୁବାଦ :
थोड़े शब्दों में कहा हुआ वह पद या वचन जिसमें बहुत और गूढ़ अर्थ हों।
गुरुजी से मुझे जीवन जीने का सूत्र मिल गया।