ଅର୍ଥ : ಹಟಾತ್ತಮೆ ಆಗುವ ಅನೈಚ್ಛಿಕ ಸ್ನಾಯು ಸಂಕೋಚನ
ଉଦାହରଣ :
ಸೆಳೆತದ ಕಾರಣ ಅವನು ಸರಿಯಾಗಿ ನಡೆದುಕೊಂಡು ಬರುಲು ಆಗುತ್ತಿಲ್ಲ.
ସମକକ୍ଷ : ಸೆಟೆತ
ଅନ୍ୟ ଭାଷାରେ ଅନୁବାଦ :
ଅର୍ଥ : ಸಮುದ್ರದ ನೀರು ಏರುವ, ಇಳಿಯುವ ಮತ್ತು ಹಿಂದೆ ಹೋಗುವ ಕ್ರಿಯೆ
ଉଦାହରଣ :
ಸಮುದ್ರದ ನೀರಿನ ಏರಿಳಿತದಿಂದ ದೋಣಿ ಅಲುಗಾಡಿದಂತೆ ಅನ್ನಿಸುತ್ತಿದೆ.
ସମକକ୍ଷ : ಇಳಿತ, ಪ್ರವಾಹದ ರಭಸ, ಸಮುದ್ರದ ನೀರಿನ ಏರಿಳಿತ
ଅନ୍ୟ ଭାଷାରେ ଅନୁବାଦ :