ଅର୍ଥ : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು
ଉଦାହରଣ :
ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.
ସମକକ୍ଷ : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು
ଅନ୍ୟ ଭାଷାରେ ଅନୁବାଦ :