ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸೇವಕ ଶବ୍ଦର ଅର୍ଥ ଏବଂ ଉଦାହରଣ ।

ಸೇವಕ   ನಾಮಪದ

ଅର୍ଥ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

ଉଦାହରଣ : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

ସମକକ୍ଷ : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ನೌಕರ


ଅନ୍ୟ ଭାଷାରେ ଅନୁବାଦ :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

ଅର୍ଥ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

ଉଦାହରଣ : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

ସମକକ୍ଷ : ಆಳು, ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಹಿಂಬಾಲಕ


ଅନ୍ୟ ଭାଷାରେ ଅନୁବାଦ :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

ଅର୍ଥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ଉଦାହରଣ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

ସମକକ୍ଷ : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ


ଅନ୍ୟ ଭାଷାରେ ଅନୁବାଦ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ଅର୍ଥ : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ

ଉଦାହରଣ : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.

ସମକକ୍ଷ : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ


ଅନ୍ୟ ଭାଷାରେ ଅନୁବାଦ :

किसी के अधीन रहकर अथवा यों ही किसी के स्थान पर उसकी ओर से काम करनेवाला।

राम छुट्टी पर जाने से पहले अपना प्रतिपुरुष नियुक्त कर दिया है।
प्रतिपुरुष

A person or thing that takes or can take the place of another.

replacement, substitute

ଅର୍ଥ : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

ଉଦାହରଣ : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

ସମକକ୍ଷ : ಆಳು, ಚಾರ, ಜವಾನ


ଅନ୍ୟ ଭାଷାରେ ଅନୁବାଦ :

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

ଅର୍ଥ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

ଉଦାହରଣ : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

ସମକକ୍ଷ : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ


ଅନ୍ୟ ଭାଷାରେ ଅନୁବାଦ :

A person working in the service of another (especially in the household).

retainer, servant

ଅର୍ଥ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

ଉଦାହରଣ : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

ସମକକ୍ଷ : ಆಳು, ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು


ଅନ୍ୟ ଭାଷାରେ ଅନୁବାଦ :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

ଅର୍ଥ : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ

ଉଦାହରଣ : ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.

ସମକକ୍ଷ : ಕಿಂಕರ, ಜವಾನ, ಪಿವಾನ


ଅନ୍ୟ ଭାଷାରେ ଅନୁବାଦ :

वह कर्मचारी जो चपरास लगाता हो।

दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।
चपरासी

ଅର୍ଥ : ದೇವರನ್ನು ಭಕ್ತಿಯಿಂದ ಆರಾಧಿಸುವವ

ଉଦାହରଣ : ಅವನು ಹನುಮಂತನ ಭಕ್ತ

ସମକକ୍ଷ : ಆರಾದಕ, ಉಪಾಸಕ, ಔಪಾಸಕ, ಪೂಜಾರಿ, ಭಕ್ತ


ଅନ୍ୟ ଭାଷାରେ ଅନୁବାଦ :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

ଅର୍ଥ : ಆ ವ್ಯಕ್ತಿಯನ್ನು ಯಾವುದೇ ಬಾಲಕಿ ಅಥವಾ ಹೆಂಗಸರ ರಕ್ಷಣೆ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಜತೆ ಜತೆಯಲ್ಲೆ ನಡೆದುಕೊಂಡು ಹೋಗುವರು

ଉଦାହରଣ : ಅನುರಾಧಳ ರಕ್ಷಣೆಗಾಗಿ ಇಬ್ಬರು ಅಂಗರಕ್ಷಕರನ್ನಾಗಿ ಇಟ್ಟಿದ್ದರು

ସମକକ୍ଷ : ಅಂಗರಕ್ಷಕ, ಮೈಗಾವಲಿನವನು


ଅନ୍ୟ ଭାଷାରେ ଅନୁବାଦ :

वह व्यक्ति जो किसी बालिका या स्त्री के साथ-साथ उसके रक्षार्थ सार्वजनिक स्थानों पर जाता हो।

अनुराधा की रक्षा के लिए दो अनुरक्षक रखे गए हैं।
अनुरक्षक

An attendant who is employed to accompany someone.

escort

ಸೇವಕ   ಗುಣವಾಚಕ

ଅର୍ଥ : ಸೇವೆ ಮಾಡುವವ

ଉଦାହରଣ : ರೋಗಿಗೆ ಒಬ್ಬ ಸೇವಕನ ಅವಶ್ಯಕತೆ ಇತ್ತು.

ସମକକ୍ଷ : ಸೇವಕನ, ಸೇವೆ ಮಾಡುವ, ಸೇವೆ ಮಾಡುವವ, ಸೇವೆ ಮಾಡುವವನ


ଅନ୍ୟ ଭାଷାରେ ଅନୁବାଦ :

सेवा करने वाला।

रोगी को एक अनुसेवी व्यक्ति की आवश्यकता है।
अनुसेवी