ଅର୍ଥ : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು
ଉଦାହରଣ :
ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.
ଅନ୍ୟ ଭାଷାରେ ଅନୁବାଦ :
वह आचरण, काम आदि जिसमें ऊपरी बनावट का भाव रहता है।
संत कबीर ने पाखंड पर तीखा व्यंग किया है।Pretending that something is the case in order to make a good impression.
They try to keep up appearances.ଅର୍ଥ : ಪ್ರಕೃತಿಗೆ ವಿರುದ್ದವಾಗಿರುವುದು ಅಥವಾ ಸಹಜವಲ್ಲದ್ದು
ଉଦାହରଣ :
ಅವಳ ವರ್ತನೆಯು ಅಸಹಜವಾದುದು.
ସମକକ୍ଷ : ಅಸಹಜ, ಅಸ್ವಾಭಾವಿಕ, ಕೃತಕತೆ, ಕೃತ್ರಿಮ
ଅନ୍ୟ ଭାଷାରେ ଅନୁବାଦ :
The quality of being unnatural or not based on natural principles.
unnaturalnessଅର୍ଥ : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ
ଉଦାହରଣ :
ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ
ସମକକ୍ଷ : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಶಯೋಕ್ತಿ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬಡಾಯಿ, ಬೂಟಾಟಿಕೆ, ಮುಖಸ್ತುತಿ, ಶ್ಲಾಘನೆ, ಸುಳ್ಳು ಹೊಗಳುವುದು, ಸ್ತುತಿ
ଅନ୍ୟ ଭାଷାରେ ଅନୁବାଦ :
किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।
लगता है कि मंजुली को तारीफ़ और चापलूसी में फ़र्क़ नहीं समझ आता है।