ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸೋಪಾನ ಪಂಕ್ತಿ ଶବ୍ଦର ଅର୍ଥ ଏବଂ ଉଦାହରଣ ।

ଅର୍ଥ : ಮೇಲೆ ಹತ್ತಲು ಅಥವಾ ಕೆಳಗೆ ಇಳಿಯಲು ಇರುವ ಸಾಧನದ ಮೇಲೆ ಒಬ್ಬರಾದ ಮೇಲೆ ಒಬ್ಬರು ಹತ್ತಿಲು ಅವಕಾಶವಿರುವುದು

ଉଦାହରଣ : ಮೆಟ್ಟಿಲ ಮೇಲಿನಿಂದ ಅವನು ಜಾರಿ ಕೆಳಗೆ ಬಿದ್ದ.

ସମକକ୍ଷ : ಪಾವಟೊಗೆ, ಮಹಡಿ, ಮೆಟ್ಟಿಲು


ଅନ୍ୟ ଭାଷାରେ ଅନୁବାଦ :

ऊपर चढ़ने या उतरने के लिए स्थिर रूप से बनाया गया वह स्थान जिस पर एक के बाद एक पैर रखने का स्थान होता है।

मेरे घर की सीढ़ियाँ घुमावदार है।
सीढ़ी पर से पैर फिसला और वह नीचे गिर पड़ी।
अधिरोहिणी, अधिश्रयणी, ज़ीना, जीना, सीढ़ी

A way of access (upward and downward) consisting of a set of steps.

staircase, stairway

ଅର୍ଥ : ಮೇಲಿನ ಸ್ಥಾನವನ್ನು ಹತ್ತಲು ಅಥವಾ ಇಳಿಯಲು ಇರುವ ಸಾಧನದಲ್ಲಿ ಒಂದರ ನಂತರ ಮತ್ತೊಂದು ಕಾಲು ಇಡಲು ಜಾಗ ಮಾಡಿರುತ್ತಾರೆ

ଉଦାହରଣ : ಕಾಂಕ್ರೀಟ್ ಮನೆಗಳಲ್ಲಿ ಮೇಲೆ ಹತ್ತಲು ಮೆಟ್ಟುಗಳನ್ನು ನಿರ್ಮಿಸಿರುತ್ತಾರೆ.

ସମକକ୍ଷ : ಪಾವಟಿಗೆ, ಮಹಡಿಮೆಟ್ಟಿಲು, ಮೆಟ್ಟಿಲು, ಮೆಟ್ಟಿಲು ಸಾಲು