ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸ್ಥಾಪಿಸು ଶବ୍ଦର ଅର୍ଥ ଏବଂ ଉଦାହରଣ ।

ಸ್ಥಾಪಿಸು   ನಾಮಪದ

ଅର୍ଥ : ಸಾಹಿತ್ಯದಲ್ಲಿ ಯಾವುದಾದರು ವಸ್ತುವಿನಲ್ಲಿ ಇನ್ನೊಂದು ವಸ್ತುವಿನ ಗುಣ ಅಥವಾ ಧರ್ಮವನ್ನು ಸ್ಥಾಪಿಸುವ ಕ್ರಿಯೆ ಅಥವಾ ಅದರ ಕಲ್ಪನೆಯನ್ನು ಮಾಡುವ ಕ್ರಿಯೆ

ଉଦାହରଣ : ಜಡ ಪ್ರತೀಕವಾದ ಅಗ್ನಿ, ವಾಯು, ಜಲ, ಪರ್ವತ, ನದಿ, ಮೂರ್ತಿ ಮೊದಲಾದ ನಿರ್ಜೀವ ಪದಾರ್ಥಗಳಲ್ಲಿ ದೇವತೆಗಳನ್ನು ಸ್ಥಾಪಿಸಲಾಗುತ್ತದೆ.

ସମକକ୍ଷ : ಇಡು


ଅନ୍ୟ ଭାଷାରେ ଅନୁବାଦ :

साहित्य में किसी वस्तु में दूसरी वस्तु का गुण या धर्म लाकर लगाने की क्रिया या उसकी कल्पना करने की क्रिया।

जड़ प्रतीक वाले अग्नि, वायु, जल, पर्वत, नदी, मूर्ति आदि निर्जीव पदार्थों में देवताओं का आरोप करते है।
आरोप

ଅର୍ଥ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ଉଦାହରଣ : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

ସମକକ୍ଷ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


ଅନ୍ୟ ଭାଷାରେ ଅନୁବାଦ :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಸ್ಥಾಪಿಸು   ಕ್ರಿಯಾಪದ

ଅର୍ଥ : ಶಿಲೆಗಳನ್ನು ಸ್ಥಾಪಿಸುವ ಪ್ರಕ್ರಿಯೆ

ଉଦାହରଣ : ಈ ದೇವಾಲಯದಲ್ಲಿ ಒಂದು ಹೊಸ ಮೂರ್ತಿಯನ್ನು ಪ್ರತಿಸ್ಥಾಪಿಸಿದ್ದಾರೆ.

ସମକକ୍ଷ : ಪ್ರತಿಸ್ಥಾಪಿಸು


ଅନ୍ୟ ଭାଷାରେ ଅନୁବାଦ :

स्थापना करना।

इस मंदिर में एक और नई मूर्ति स्थापित करनी है।
अधिष्ठापित करना, अधिष्ठित करना, स्थापित करना

Set up or lay the groundwork for.

Establish a new department.
constitute, establish, found, institute, plant

ଅର୍ଥ : ಯಾವುದಾದರು ಪದವಿಗೆ ನಿಯುಕ್ತಿಗೊಳಿಸುವುದು

ଉଦାହରଣ : ಚಾಣಕ್ಯನು ಚಂದ್ರಗುಪ್ತನನ್ನು ತಕ್ಷಶಿಲೆಯ ಸಿಂಹಾಸನದಲ್ಲಿ ಕುಳ್ಳರಿಸಿದ

ସମକକ୍ଷ : ಕುಳ್ಳರಿಸು


ଅନ୍ୟ ଭାଷାରେ ଅନୁବାଦ :

किसी पद पर नियत करना।

चाणक्य ने चन्द्रगुप्त को तक्षशिला के सिंहासन पर बिठाया।
आसीन करना, बिठाना, बैठाना

Place ceremoniously or formally in an office or position.

There was a ceremony to induct the president of the Academy.
induct, invest, seat