ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸ್ಥಾಪಿಸುವುದು ଶବ୍ଦର ଅର୍ଥ ଏବଂ ଉଦାହରଣ ।

ଅର୍ଥ : ಸ್ಥಾಪಿತ ಅಥವಾ ಪ್ರತಿಷ್ಠಾಪಿಸುವ ಕ್ರಿಯೆ

ଉଦାହରଣ : ಕುವೆಂಪು ಕನ್ನಡ ಅಧ್ಯಾಯನ ಸಂಸ್ಥೆಯ ಒಳಗೆ ಕುವೆಂಪು ಅವರ ಮೂರ್ತಿಯನ್ನು ಸ್ಥಾಪಿಸಿದ್ದಾರೆ.

ସମକକ୍ଷ : ಪ್ರತಿಷ್ಠಾಪಿಸುವುದು, ಸ್ಥಾಪನೆ, ಸ್ಥಾಪಿಸಿದ


ଅନ୍ୟ ଭାଷାରେ ଅନୁବାଦ :

स्थापित या प्रतिष्ठा करने की क्रिया।

चौक पर गाँधीजी की मूर्ति की स्थापना के लिए मंत्री जी आएँगे।
अवस्थापन, आधान, आस्थापन, प्रतिष्ठा, प्रतिष्ठान, प्रस्थापन, प्रस्थापना, संस्थापन, संस्थापना, स्थापन, स्थापना

The act of putting something in a certain place.

emplacement, locating, location, placement, position, positioning

ଅର୍ଥ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ଉଦାହରଣ : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

ସମକକ୍ଷ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


ଅନ୍ୟ ଭାଷାରେ ଅନୁବାଦ :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment