ଅର୍ଥ : ಒಂದು ಕಡೆ ಸ್ಥಿರವಾಗಿ ನಿಂತಿರುವ ಭಾವ ಅಥವಾ ಸ್ಥಿತಿ
ଉଦାହରଣ :
ಹಣದ ಅಭಾವವಿರುವ ಕಾರಣ ಈ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.
ସମକକ୍ଷ : ಅಚಂಚಲತೆ, ಜಡತೆ, ಜಡತ್ವ, ನಿಶ್ಚಲ, ಪ್ರಶಾಂತತೆ, ಸ್ಥಗಿತ, ಸ್ಥಾಯಿತ್ವ
ଅନ୍ୟ ଭାଷାରେ ଅନୁବାଦ :
A state of no motion or movement.
The utter motionlessness of a marble statue.ଅର୍ଥ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ
ଉଦାହରଣ :
ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.
ସମକକ୍ଷ : ಅಚಲ, ಅಚಲತೆ, ಅಲುಗಾಡದೆ, ಕದಲದೆ, ದೃಢತೆ, ಮಿಸುಕಾಡದೆ
ଅନ୍ୟ ଭାଷାରେ ଅନୁବାଦ :
कंपित न होने की अवस्था, क्रिया या भाव।
देखने पर कई वस्तुओं में अकंपन दिखता है पर उनके अंदर कंपन होता रहता है।A state of no motion or movement.
The utter motionlessness of a marble statue.