ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸ್ಥಿರವಾಗಿರುವ ଶବ୍ଦର ଅର୍ଥ ଏବଂ ଉଦାହରଣ ।

ಸ್ಥಿರವಾಗಿರುವ   ಗುಣವಾಚಕ

ଅର୍ଥ : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ

ଉଦାହରଣ : ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.

ସମକକ୍ଷ : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ଅନ୍ୟ ଭାଷାରେ ଅନୁବାଦ :

बराबर रहने या काम करने वाला या सदा बना रहने वाला।

संसार में कोई भी वस्तु स्थायी नहीं है।
अमिट, अस्खलित, इस्तमरारी, स्थाई, स्थायी

Continuing or enduring without marked change in status or condition or place.

Permanent secretary to the president.
Permanent address.
Literature of permanent value.
lasting, permanent

ଅର୍ଥ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ

ଉଦାହରଣ : ಪರ್ವತವು ಸದಾ ಸ್ಥಿರವಾಗಿ ಇರುವುದು.

ସମକକ୍ଷ : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ


ଅନ୍ୟ ଭାଷାରେ ଅନୁବାଦ :

जो अपने स्थान से हटे नहीं या जिसे हटाया न जा सके।

पर्वत स्थिर होते हैं।
अचल, अटल, अडिग, अडोल, अनपाय, अनपायी, अपेल, अलोल, अविचल, अविचलित, कायम, खड़ा, गतिहीन, थिर, दृढ़, निश्चल, स्थिर