ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸ್ಥಿರವಾಗು ଶବ୍ଦର ଅର୍ଥ ଏବଂ ଉଦାହରଣ ।

ಸ್ಥಿರವಾಗು   ಕ್ರಿಯಾಪದ

ଅର୍ଥ : ವಿಚಾರಗಳು ಅಥವಾ ಸ್ವಭಾವಗಳಲ್ಲಿ ಸಮಾನತೆ ಇರುವ ಕಾರಣದಿಂದ ಆ ಸಂಬಂಧ ಇನ್ನೂ ಗಟ್ಟಿಯಾಗುವ ಪ್ರಕ್ರಿಯೆ

ଉଦାହରଣ : ಈಗ ಅವರಿಬ್ಬರ ನಡುವಿನ ಸಂಬಂಧ ಇನ್ನೂ ಗಟ್ಟಿಯಾಗಿದೆ.

ସମକକ୍ଷ : ಗಟ್ಟಿಯಾಗು, ಪ್ರಬಲವಾಗು


ଅନ୍ୟ ଭାଷାରେ ଅନୁବାଦ :

विचारों या स्वभाव में समानता होने के कारण मेल या निर्वाह होना।

आजकल उन दोनों में अच्छी जम रही है।
गठना, घुटना, छनना, जमना, पटना, पटरी बैठना, बनना

Have smooth relations.

My boss and I get along very well.
get along, get along with, get on, get on with

ଅର୍ଥ : (ಮನಸ್ಸಿನಲ್ಲಿ) ಇರುವ ಅಥವಾ ಸ್ಥಿರವಾಗಿರುವ ಪ್ರಕ್ರಿಯೆ

ଉଦାହରଣ : ನನ್ನ ಮನಸ್ಸಿನ ಆಸೆ ಪೂರ್ತಿಯಾಗುತ್ತಿದ್ದಾಗೆಯೇ ನಾನು ಈ ಯಜ್ಞವನ್ನು ಮಾಡುವುದಾಗಿ ನನ್ನ ಮನಸ್ಸನ್ನು ಸ್ಥಿರವಾಗಿಸಿಕೊಂಡಿದ್ದೇನೆ.

ସମକକ୍ଷ : ನಿಶ್ಚಿತವಾಗು, ಸ್ಥಿರವಾಗಿ ನಿಲ್ಲು


ଅନ୍ୟ ଭାଷାରେ ଅନୁବାଦ :

(मन में) ठहरना या पक्का होना।

यह बात मेरे मन में ठन गई थी कि मेरी मनोकामना पूरी होते ही मैं एक यज्ञ करूँगा।
ठनना

ଅର୍ଥ : ಒಂದು ಸ್ಥಾನದಲ್ಲಿ ಸ್ಥಿರವಾಗಿ ಇರುವುದು

ଉଦାହରଣ : ನಿಮ್ಮ ತಂದೆ ಎಲ್ಲಿ ಹೋಗಿ ಕೂತ್ತಿದ್ದಾರೆ.

ସମକକ୍ଷ : ಕೂಡ್ರು, ಕೂತಿರು, ಕೂಳಿತಿರು, ತಳಸೇರು, ಸ್ಥಾಪಿತವಾಗು


ଅନ୍ୟ ଭାଷାରେ ଅନୁବାଦ :

एक स्थान पर स्थिर होकर रहना।

तुम्हारे पिताजी कहाँ जाकर जम गए।
जमना, बैठना

Fix firmly.

He ensconced himself in the chair.
ensconce, settle