ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸ್ನೇಹ ଶବ୍ଦର ଅର୍ଥ ଏବଂ ଉଦାହରଣ ।

ಸ್ನೇಹ   ನಾಮಪದ

ଅର୍ଥ : ಗೆಳೆಯರ ಮಧ್ಯದಲ್ಲಿ ಕಂಡುಬರುವ ಪರಸ್ಪರ ಸಂಬಂಧ

ଉଦାହରଣ : ಗೆಳೆತನದಲ್ಲಿ ಸ್ವಾರ್ಥಕ್ಕೆ ಎಡೆಯಿರಬಾರದು.

ସମକକ୍ଷ : ಗೆಳೆತನ, ದೋಸ್ತಿ, ಮಿತ್ರತೆ, ಮಿತ್ರತ್ವ, ಮೈತ್ರಿ


ଅନ୍ୟ ଭାଷାରେ ଅନୁବାଦ :

दोस्तों या मित्रों में होने वाला पारस्परिक संबंध।

दोस्ती में स्वार्थ का स्थान नहीं होना चाहिए।
हनुमान ने राम और सुग्रीव की मित्रता कराई।
इखलास, इख़्तिलात, इख्तिलात, इठाई, इष्टता, ईठि, उलफत, उलफ़त, उल्फत, उल्फ़त, दोस्तदारी, दोस्ती, बंधुता, मिताई, मित्रता, मुआफकत, मुआफ़िक़त, मुआफिकत, मेल, मैत्री, याराना, यारी, रफ़ाकत, रफाकत, वास्ता, सौहार्द, सौहार्द्य

ଅର୍ଥ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ଉଦାହରଣ : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

ସମକକ୍ଷ : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ


ଅନ୍ୟ ଭାଷାରେ ଅନୁବାଦ :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

ଅର୍ଥ : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

ଉଦାହରଣ : ಸುಂದರತೆಯಲ್ಲಿ ಸುಂದರವಾಗುವ ಭಾವ.

ସମକକ୍ଷ : ಅಭಿಪ್ರಾಯ, ಅಸ್ತಿತ್ವ, ಆದರ, ಇರುವ, ಪ್ರಯತ್ನ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಚಾರ, ವಿಶ್ವಾಸ, ಶ್ರದ್ಧೆ, ಸ್ವಭಾವ


ଅନ୍ୟ ଭାଷାରେ ଅନୁବାଦ :

वह जिसमें होने की क्रिया निहित हो।

सुंदरता में सुंदर होने का भाव है।
भाव

ଅର୍ଥ : ಪ್ರತಿಯೊಬ್ಬರ ಹೃದಯದಲ್ಲು ಅವರಿಗಿಂತ ಚಿಕ್ಕವರು, ಸ್ನೇಹಿತರನ್ನು ಕಂಡಾಗ ಉಂಟಾಗುವ ಪ್ರೀತಿ

ଉଦାହରଣ : ಚಾಚಾ ನೆಹರು ಅವರಿಗೆ ಮಕ್ಕಳನ್ನು ಕಂಡರೆ ತುಂಬಾ ಪ್ರೇಮ

ସମକକ୍ଷ : ಪ್ರೀತಿ, ಪ್ರೇಮ, ಮಮತೆ ವತ್ಸಲ್ಯ


ଅନ୍ୟ ଭାଷାରେ ଅନୁବାଦ :

अपने से छोटों, हमजोलियों आदि के प्रति हृदय में उठने वाला प्रेम।

चाचा नेहरू को बच्चों से बहुत स्नेह था।
आबंध, आबंधन, आबन्ध, आबन्धन, नेह, प्यार, प्रेम, ममता, स्नेह

A positive feeling of liking.

He had trouble expressing the affection he felt.
The child won everyone's heart.
The warmness of his welcome made us feel right at home.
affection, affectionateness, fondness, heart, philia, tenderness, warmheartedness, warmness