ଅର୍ଥ : ಆಗಿಹೋದದ್ದನ್ನು ಮನಸ್ಸಿಗೆ ತಂದುಕೊಳ್ಳುವುದು
ଉଦାହରଣ :
ಬಾಲ್ಯದ ನೆನಪು ಮನಸ್ಸಿಗೆ ಮುದ ನೀಡುತ್ತದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಮಂತ್ರವನ್ನು ವಿಧಿಪೂರ್ವಕವಾಗಿ ಮತ್ತೆ ಮತ್ತೆ ಮೆಲ್ಲನೆ ಉಚ್ಚರಿಸುವುದು
ଉଦାହରଣ :
ಅವರು ಪ್ರತಿ ದಿನ ಬೆಳಗ್ಗೆ ಜಪವನ್ನು ಮಾಡುತ್ತಾರೆ.
ସମକକ୍ଷ : ಜಪ, ನಾಮ ಸ್ಮರಣೆ, ನಾಮ-ಸ್ಮರಣೆ, ನಾಮಸ್ಮರಣೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ನೋಡಿದ, ಕೇಳಿದ ಅಥವಾ ಆಡಿದ ಮಾತುಗಳನ್ನು ಮನಸ್ಸಿನಲ್ಲಿ ಧ್ಯಾನ ಮಾಡುತ್ತಾ ಅಥವಾ ಮತ್ತೆ ನೆನೆಯುವ ಕ್ರಿಯೆ
ଉଦାହରଣ :
ಈ ಮೊದಲು ನಾನು ನಿಮ್ಮನ್ನು ಎಲ್ಲಿ ನೋಡಿದೆ ಎಂದು ನೆನೆಪೆಗೆ ಬರುತ್ತಿಲ್ಲ
ସମକକ୍ଷ : ಜ್ಞಾಪಕ, ನೆನಪು, ಸ್ಮೃತಿ
ଅନ୍ୟ ଭାଷାରେ ଅନୁବାଦ :
The cognitive processes whereby past experience is remembered.
He can do it from memory.ଅର୍ଥ : ಅಂತಃಕರಣ ಅಥವಾ ಮನಸ್ಸಿನ ಶಕ್ತಿ ಅವರಿಗೆ ಯಾವುದೋ ವಸ್ತು ಅಥವಾ ಮಾತು ಸ್ಮರಣೆಗೆ ಬರುವಂತೆ ಮಾಡುವುದು ಮತ್ತು ಬೇರೆ ರೀತಿಯ ಭಾವನೆ ಸಹ ಉತ್ಪತ್ತಿ ಮಾಡುವುದು ಅಥವಾ ಯಾವುದೋ ಒಂದು ಘಟನೆಯನ್ನು ಜಾಗೃತವಾಗುವ ಹಾಗೆ ಮಾಡುವುದು
ଉଦାହରଣ :
ನಾನು ಅವರನ್ನು ಒಂದು ಬಾರಿ ನೋಡಿದ್ದೇನೆ ಆದರೆ ಅವರ ಮುಖ ನನ್ನ ನೆನಪಿಗೆ ಬರುತ್ತಿಲ್ಲ
ଅନ୍ୟ ଭାଷାରେ ଅନୁବାଦ :
ଅର୍ଥ : ಮರೆತು ಹೋದಂತಹ ಮಾತುಗಳನ್ನು ಮತ್ತೆ ನೆನಪಿಸಿಕೊಳ್ಳುವ ಕ್ರಿಯೆ
ଉଦାହରଣ :
ಚಿಕ್ಕಂದಿನಲ್ಲಿ ಶಿಕ್ಷಕನಿಂದ ಪಡೆದ ಏಟನ್ನು ನೆನಪಿಸಿಕೊಳ್ಳುತ್ತಲೇ ಉಮೇಶನು ಹೆದರಿಕೊಂಡನು.
ଅନ୍ୟ ଭାଷାରେ ଅନୁବାଦ :
भूली हुई बात फिर से याद आ जाने की क्रिया।
बचपन में शिक्षक द्वारा पड़ी मार का अनुस्मरण आते ही उमेश सहम गया।The process of remembering (especially the process of recovering information by mental effort).
He has total recall of the episode.ଅର୍ଥ : ಪರಿಸ್ಥಿತಿಯ-ಚಲನೆ
ଉଦାହରଣ :
ಪರದೇಶಕ್ಕೆ ಹೋದ ಮೇಲೆ ಹಳ್ಳಿಯಲ್ಲಿರುವ ತನ್ನ ತಂದೆ-ತಾಯಿಯನ್ನು ಯಾವಾಗಲು ನೆನಪಿಸಿಕೊಳ್ಳಲಿಲ್ಲ.
ସମକକ୍ଷ : ನೆನಪು ಇಲ್ಲದಿರುವುದು, ಸ್ಮೃತಿ
ଅନ୍ୟ ଭାଷାରେ ଅନୁବାଦ :
Paying particular notice (as to children or helpless people).
His attentiveness to her wishes.ଅର୍ଥ : ಒಂಭತ್ತು ಪ್ರಕಾರದ ಭಕ್ತಿಗಳಲ್ಲಿ ಒಂದು ಅದರಲ್ಲಿ ಭಕ್ತನು ಯಾವಾಗಲು ತನ್ನ ಇಷ್ಠ ದೇವರನ್ನು ನೆನಪಿಸಿಕೊಳ್ಳುತ್ತಾನೆ
ଉଦାହରଣ :
ಕೆಲವು ಭಕ್ತರು ಕೆಲಸ ಮಾಡುತ್ತಳೇ ದೇವರ ಸ್ಮರಣೆ ಮಾಡುತ್ತಾರೆ.
ସମକକ୍ଷ : ನಾಮ ಸ್ಮರಣೆ
ଅନ୍ୟ ଭାଷାରେ ଅନୁବାଦ :
(Hinduism) loving devotion to a deity leading to salvation and nirvana. Open to all persons independent of caste or sex.
bhaktiଅର୍ଥ : ಕಂಡುಹಿಡಿಯುವ ಕ್ರಿಯೆ ಅಥವಾ ಭಾವನೆ
ଉଦାହରଣ :
ಹಿಂದಿನ ಕಾಲದಲ್ಲೇ ತಾಮ್ರವನ್ನು ಗುರುತಿಸಿದ್ದರು.
ସମକକ୍ଷ : ಗುರುತು, ನೆನಪಿನ ಕುರುಹು, ಪರಿಚಯ
ଅନ୍ୟ ଭାଷାରେ ଅନୁବାଦ :
The process of recognizing something or someone by remembering.
A politician whose recall of names was as remarkable as his recognition of faces.