ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಎತ್ತರದ ಜಾಗದಿಂದಬೆಟ್ಟದಿಂದ ಹರಿದು ಬರುವ ಪ್ರವಾಹ
ଉଦାହରଣ : ಝರಿಯು ಪ್ರಕೃತಿ ಕೊಡುಗೆವರದಾನ.
ସମକକ୍ଷ : ಕಾಲುವೆ, ಜಲಪಾತ, ಝರಿ, ನೀರಿನ ಝರಿ, ಪ್ರವಾಹ, ಹೊನಲು, ಹೊಳೆ
ଅନ୍ୟ ଭାଷାରେ ଅନୁବାଦ :हिन्दी English
ऊँचे स्थान से गिरने वाला जलप्रवाह।
A steep descent of the water of a river.
ଅର୍ଥ : ತುಂಬಿ ಹರಿಯುವ ದ್ರವ ಅಥವಾ ನೀರು
ଉଦାହରଣ : ನದಿಯ ಪ್ರವಾಹವನ್ನು ತಡೆಗಟ್ಟಲು ಒಡ್ಡು ಅಥವಾ ಕಟ್ಟೆಯನ್ನು ಕಟ್ಟಲಾಗುತ್ತದೆ.
ସମକକ୍ଷ : ತೆರೆ, ಪ್ರವಾಹ, ಬುಗ್ಗೆ, ಸೆಲೆ, ಸೆಳೆತ, ಹರಿಯುವ ನೀರು, ಹೊಯಿಲು
बहता हुआ या प्रवाहित द्रव।
A natural body of running water flowing on or under the earth.
ସଂସ୍ଥାପନ କରନ୍ତୁ