ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸ್ವರ ଶବ୍ଦର ଅର୍ଥ ଏବଂ ଉଦାହରଣ ।

ಸ್ವರ   ನಾಮಪದ

ଅର୍ଥ : ಯಾವುದಾದರು ಮಾತು, ಬೇಡಿಕೆ ಮೊದಲಾದವುಗಳಿಗಾಗಿ ಕಥನ

ଉଦାହରଣ : ಭ್ರಷ್ಟಾಚಾರ ವಿರುದ್ಧ ನಾವು ನಮ್ಮ ಧ್ವನಿಯನ್ನು ಎತ್ತ ಬೇಕು.

ସମକକ୍ଷ : ಧ್ವನಿ


ଅନ୍ୟ ଭାଷାରେ ଅନୁବାଦ :

कोई बात, माँग आदि के लिए कथन।

भ्रष्टाचार के खिलाफ हमें अपनी आवाज सरकार तक पहुँचानी है।
आवाज, आवाज़

The communication (in speech or writing) of your beliefs or opinions.

Expressions of good will.
He helped me find verbal expression for my ideas.
The idea was immediate but the verbalism took hours.
expression, verbal expression, verbalism

ଅର୍ଥ : ಕೋಮಲವಾದ, ತೀಕ್ಷಣವಾದ, ಏರಿಕೆ-ಇಳಿಕೆ ಮೊದಲಾದವುಗಳಿಂದ ಕೂಡಿದ ಶಬ್ಧ ಅದು ಮನುಷ್ಯರ ಕಂಠದಿಂದ ಹೊರಬರುತ್ತದೆ

ଉଦାହରଣ : ಅವಳ ಸ್ವರ ತುಂಬಾ ಮಧುರವಾಗಿದೆ.

ସମକକ୍ଷ : ಕಂಠ, ಧ್ವನಿ, ಭಾಷೆ, ಮಾತು, ವಾಣಿ, ಶಬ್ಧ


ଅନ୍ୟ ଭାଷାରେ ଅନୁବାଦ :

कोमलता, तीव्रता, उतार-चढ़ाव आदि से युक्त वह शब्द जो प्राणियों के गले से आता है।

उसकी आवाज़ बहुत मीठी है।
आवाज, आवाज़, कंठ स्वर, गला, गुलू, बाँग, बांग, बोली, वाणी, सुर, स्वर

The sound made by the vibration of vocal folds modified by the resonance of the vocal tract.

A singer takes good care of his voice.
The giraffe cannot make any vocalizations.
phonation, vocalisation, vocalism, vocalization, voice, vox

ଅର୍ଥ : ವ್ಯಾಕರಣದಲ್ಲಿ ವ್ಯಂಜನಕ್ಕಿಂತ ಹೆಚ್ಚಾಗಿ ಬಾಯಿ ತೆರೆದು ಉಚ್ಚರಿಸಲ್ಪಡುವ ಮತ್ತು ಧ್ವನಿತಂತುಗಳ ಹೆಚ್ಚಾದ ಕಂಪನದಿಂದ ಉಂಟಾಗುವ ಧ್ವನಿಸಂಕೇತ

ଉଦାହରଣ : ಕನ್ನಡ ವರ್ಣಮಾಲೆಯಲ್ಲಿ 13 ಸ್ವರಗಳಿವೆ.

ସମକକ୍ଷ : ಸ್ವರ ಅಕ್ಷರ, ಸ್ವರ ವರ್ಣ, ಸ್ವರ-ಅಕ್ಷರ, ಸ್ವರ-ವರ್ಣ, ಸ್ವರವರ್ಣ, ಸ್ವರಾಕ್ಷರ


ଅନ୍ୟ ଭାଷାରେ ଅନୁବାଦ :

व्याकरण में वह वर्णात्मक शब्द या अक्षर जिसका उच्चारण बिना किसी दूसरे वर्ण की सहायता के और आप-से-आप होता है।

हिन्दी में अ,आ,इ,ई आदि स्वर हैं।
स्वर, स्वर अक्षर, स्वर वर्ण, स्वराक्षर

A letter of the alphabet standing for a spoken vowel.

vowel

ଅର୍ଥ : ಸಂಗೀತದಲ್ಲಿಯ ಸ, ರಿ, ಗ, ಮ, ಪ, ದ ಮತ್ತು ನಿ ಎಂಬ ಏಳು ಧ್ವನಿಸಂಕೇತಗಳ ಸ್ವರೂಪ, ತೀರ್ವತೆ, ತನ್ಮಯತೆ ಇವೆಲ್ಲವು ಸ್ಥಿರವಾಗಿರುತ್ತದೆ

ଉଦାହରଣ : ಷಟಜಾ, ಋಷಭಾ, ಗಾಂಧಾರ, ಮಧ್ಯಮ, ಪಂಕಜ (ಕಮಲ) ಮತ್ತು ನಿಷಾಧ ಇವೆಲ್ಲವೂ ಸೇರಿ ಸಂಗೀತವಾಗುತ್ತದೆ.ಬಾಲ ಸುಬ್ರಮಣ್ಯಂ ಅವರ ಸಂಗೀತ ಸ್ವರ ಕೇಳುವುದುಕ್ಕೆ ಬಹಳ ಮಧುರವಾಗಿದ್ದು ಮನಸ್ಸಿಗೆ ಮುದವನ್ನು ನೀಡುತ್ತದೆ.

ସମକକ୍ଷ : ಧ್ವನಿ, ಸಂಗೀತ ಸ್ವರ


ଅନ୍ୟ ଭାଷାରେ ଅନୁବାଦ :

संगीत में सात निश्चित शब्द या ध्वनियाँ जिनका स्वरूप, तीव्रता, तन्यता आदि स्थिर है।

षडज, ऋषभ, गांधार, मध्यम, पंचम, धैवत और निषाद - ये सात संगीत स्वर हैं।
मुख्य स्वर, शुद्ध स्वर, संगीत स्वर, सुर, स्वर

A notation representing the pitch and duration of a musical sound.

The singer held the note too long.
musical note, note, tone