ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸ್ವರ್ಗ ଶବ୍ଦର ଅର୍ଥ ଏବଂ ଉଦାହରଣ ।

ಸ್ವರ್ಗ   ನಾಮಪದ

ଅର୍ଥ : ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ

ଉଦାହରଣ : ನಮಗೆ ಇಷ್ಟವಿಲ್ಲದಿದ್ದೂ ಪರಲೋಕದ ಯಾತ್ರೆಯನ್ನು ಮಾಡಲೇಬೇಕು.

ସମକକ୍ଷ : ಅಂತರಿಕ್ಷ ಲೋಕ, ಅಖಂಡಲ, ಅಗಸು, ಅಮರಲೋಕ, ಅಮರ್ತ್ಯಭುವನ, ಅಮೃತ ಲೋಕ, ಇಂದ್ರನರಾಜ್ಯ, ಇಂದ್ರನಿಲಯ, ಇಂದ್ರಪುರ, ಇಂದ್ರಲೋಕ, ಊರ್ಧ್ವಲೋಕ, ದಿವ್ಯಲೋಕ, ದೇವಭೂಮಿ, ದೇವಲೋಕ, ಪರಮಂಡಲ, ಪರಮಾತ್ಮನ ವಾಸಸ್ಥಳ, ಪರಲೋಕ, ಮರ್ತ್ಯಲೋಕ, ಮುಕ್ತಿಸ್ಥಳ, ಮೇಲಿನ ಲೋಕ, ಮೋಕ್ಷ, ವಾಯುಮಂಡಲ, ಸುರಪುರ, ಸುರಲೋಕ, ಸುರಾವಾಸ


ଅନ୍ୟ ଭାଷାରେ ଅନୁବାଦ :

शरीर छोड़ने पर आत्मा को प्राप्त होने वाला लोक।

हमें न चाहते हुए भी परलोक की यात्रा करनी ही पड़ेगी।
अकबत, अपर लोक, अपर-लोक, अपरलोक, अमुत्र, अमुत्र लोक, अलोक, आकबत, आक़बत, जीवांतर लोक, धाम, परलोक, लोकांतर

ଅର୍ଥ : ಹಿಂದೂಗಳ ಅನುಸಾರವಾಗಿ ಪುಣ್ಯ ಮತ್ತು ಸತ್ ಕರ್ಮಗಳನ್ನು ಮಾಡಿರುವಂತಹ ಜನರ ಆತ್ಮ ಅಮರಲೋಕದಲ್ಲಿ ಸೇರುತ್ತದೆಅಮರಲೋಕವಾಸಿಯಾಗುತ್ತದೆ

ଉଦାହରଣ : ಮನುಷ್ಯನ ಒಳ್ಳೆಯ ಕೆಲಸಗಳಿಂದ ಅವನಿಗೆ ಸ್ವರ್ಗ ಪ್ರಾಸ್ತಿಯಾಗುತ್ತದೆ.

ସମକକ୍ଷ : ಅಮರ ಲೋಕ, ಅಮರ-ಲೋಕ, ಅಮರಲೋಕ, ದೇವತೆಗಳ-ಲೋಕ, ದೇವತೆಗಳಲೋಕ, ಮರಣವಿಲ್ಲದ-ಲೋಕ, ಮರಣವಿಲ್ಲದಲೋಕ


ଅନ୍ୟ ଭାଷାରେ ଅନୁବାଦ :

(Christianity) the abode of righteous souls after death.

paradise

ଅର୍ଥ : ಮನಮೋಹಕ ಮತ್ತು ಸುಖಃದಾಯಕವಾದ ಸ್ಥಳ ಅಥವಾ ಸ್ಥಾನ

ଉଦାହରଣ : ಆತಂಕವಾಧಿಗಳ ಯುದ್ಧದಾಳಿಯಿಂದಾಗಿ ಕಾಶ್ಮೀರ ಇಂದು ಸ್ವರ್ಗವಾಗಿ ಉಳಿದಿಲ್ಲ.

ସମକକ୍ଷ : ಅಮೃತಲೋಕ, ಪ್ರಿಯವಾದ ಲೋಕ, ವೈಕುಂಠ, ಸುಂದರಲೋಕ


ଅନ୍ୟ ଭାଷାରେ ଅନୁବାଦ :

मनमोहक और सुखदायक स्थान।

आतंकवाद से जूझ रहा काश्मीर अब स्वर्ग नहीं रहा।
अमृतलोक, जन्नत, बहिश्त, बिहिश्त, बैकुंठ, बैकुण्ठ, वैकुंठ, वैकुण्ठ, स्वर्ग

Any place of complete bliss and delight and peace.

eden, heaven, nirvana, paradise, promised land, shangri-la