ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹಠಮಾರಿ ଶବ୍ଦର ଅର୍ଥ ଏବଂ ଉଦାହରଣ ।

ಹಠಮಾರಿ   ಗುಣವಾಚಕ

ଅର୍ଥ : ಹಠಮಾರಿಯಾಗಿ ನಡೆಯುವವನು ಅಥವಾ ನಡೆಯುತ್ತಾ ನಡೆಯುತ್ತಾ ನಿಂತುಹೋಗುವವ

ଉଦାହରଣ : ಈ ಹಸು ತುಂಬಾ ಹಠಮಾರಿ, ಹೊಲದಲ್ಲಿ ಉಳುವ ಸಮಯದಲ್ಲಿ ಪದೇ ಪದೇ ನಿಂತು ಹೋಗುವುದು.

ସମକକ୍ଷ : ಹಠಮಾರಿಯಾದ, ಹಠಮಾರಿಯಾದಂತ, ಹಠಮಾರಿಯಾದಂತಹ


ଅନ୍ୟ ଭାଷାରେ ଅନୁବାଦ :

अड़कर चलने वाला या चलते-चलते रुक जाने वाला।

यह बैल अड़ियल है, खेत की जुताई करते समय बार-बार अड़ जाता है।
अड़बल, अड़ियल, अड़ुआ, अरइल

Tenaciously unwilling or marked by tenacious unwillingness to yield.

obstinate, stubborn, unregenerate

ଅର୍ଥ : ತನ್ನ ಅಭಿಪ್ರಾಯದ ವಿಷಯವಾಗಿ ಪಟ್ಟು ಹಿಡಿಯುವಿಕೆ ಅಥವಾ ತಾನು ಹೇಳಿದ್ದೇ ಸರಿಯೆನ್ನುವ ಗುಣವುಳ್ಳವ

ଉଦାହରଣ : ಹಠವಾದಿ ವ್ಯಕ್ತಿ ತಾನು ಹೇಳಿದ್ದನ್ನೇ ಸರಿ ಎಂದು ಒಪ್ಪಿಸಲು ಪ್ರಯತ್ನಿಸುತ್ತಾನೆ.

ସମକକ୍ଷ : ಹಠಮಾರಿಯಾದ, ಹಠಮಾರಿಯಾದಂತ, ಹಠಮಾರಿಯಾದಂತಹ, ಹಠವಾದಿ, ಹಠವಾದಿಯಾದ, ಹಠವಾದಿಯಾದಂತ, ಹಠವಾದಿಯಾದಂತಹ


ଅନ୍ୟ ଭାଷାରେ ଅନୁବାଦ :

दुराग्रह करने वाला।

दुराग्रही व्यक्ति को समझाना कठिन होता है।
दुराग्रही, मूढ़ाग्रही

Obstinate in your opinions.

opinionated, opinionative, self-opinionated