ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹಣ ଶବ୍ଦର ଅର୍ଥ ଏବଂ ଉଦାହରଣ ।

ಹಣ   ನಾಮಪದ

ଅର୍ଥ : ಭಾರತ ಮತ್ತು ಪಾಕಿಸ್ಥಾನದಲ್ಲಿ ಚಲಾವಣಿಯಲ್ಲಿರುವ ನಾಣ್ಯ

ଉଦାହରଣ : ಪ್ರತಿದಿನ ರೂಪಾಯಿ ಮೌಲ್ಯವು ಏರುತ್ತಾ-ಇಳಿಯುತ್ತಾ ಹೋಗುತ್ತದೆ

ସମକକ୍ଷ : ಕಾಸು, ದುಡ್ಡು, ರೂಪಾಯಿ


ଅନ୍ୟ ଭାଷାରେ ଅନୁବାଦ :

भारत, पाकिस्तान आदि देशों में चलनेवाली मुद्रा।

रुपये का दिन-प्रतिदिन अवमूल्यन हो रहा है।
रुपया, रुपिया

The basic unit of money in India. Equal to 100 paise.

indian rupee, rupee

ଅର୍ଥ : ಭಾರತದಲ್ಲಿ ಪ್ರಚಲಿತವಾಗಿದ್ದ ಹದಿನಾರಾಣೆಯ ಈಗಿನ ನೂರು ಪೈಸೆಯ ಮೌಲ್ಯದ ನಾಣ್ಯ ಅಥವಾ ನೋಟು ಸಮವಾಗಿದೆ

ଉଦାହରଣ : ತಾತನ ಹತ್ತಿರ ವಿವಿಧ ದೇಶಗಳ ರೂಪಾಯಿಗಳು ಇವೆ.

ସମକକ୍ଷ : ಧನ, ನಾಣ್ಯ, ರೂಪಾಯಿ


ଅନ୍ୟ ଭାଷାରେ ଅନୁବାଦ :

भारत में प्रचलित एक सिक्का जो सोलह आने का होता था।

दादाजी के पास तरह-तरह के रुपए थे।
रुपया, रूप्यक

The basic unit of money in India. Equal to 100 paise.

indian rupee, rupee

ଅର୍ଥ : ಯಾವುದಾದರು ವಸ್ತು ಮುಂತಾದವುಗಳನ್ನು ಕೊಳ್ಳುವ ಅಥವಾ ಮಾರುವುದರಲ್ಲಿ ಅದರ ಬದಲಾಗಿ ಕೊಡುವಂತಹ ಹಣ

ଉଦାହରଣ : ಈ ಕಾರಿನ ಬೆಲೆ ಏನು?

ସମକକ୍ଷ : ಕಣ್ಣಿ, ಕಿಮ್ಮತ್ತು, ಕ್ರಯ, ಧಾರಣೆ, ಬೆಲೆ, ಮಹತ್ವ, ಮೂಲ್ಯ


ଅନ୍ୟ ଭାଷାରେ ଅନୁବାଦ :

कोई वस्तु आदि खरीदने या बेचने पर उसके बदले में दिया जाने वाला धन।

इस कार की कीमत कितनी है?
अवक्रय, आघ, आघु, क़ीमत, कीमत, दमोड़ा, दाम, निर्मा, पण, मूल्य, मोल

The property of having material worth (often indicated by the amount of money something would bring if sold).

The fluctuating monetary value of gold and silver.
He puts a high price on his services.
He couldn't calculate the cost of the collection.
cost, monetary value, price

ଅର୍ଥ : ಹಣ ರೂಪಾಯಿ-ಪೈಸೆ, ಮುದ್ರೆ ಅಥವಾ ದುಡ್ಡು ರೂಪಾಯಿ ಮೊದಲಾದ ರೂಪದಲ್ಲಿರುತ್ತದೆ

ଉଦାହରଣ : ನನ್ನ ಹತ್ತಿರ ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು ಹಣವಿದೆ.

ସମକକ୍ଷ : ನಗದು, ರೋಖು


ଅନ୍ୟ ଭାଷାରେ ଅନୁବାଦ :

वह धन जो रुपया-पैसा, सिक्का आदि के रूप में हो।

मेरे पास पच्चीस हजार रूपये नक़द हैं।
कैश, नकद, नकदी, नक़द, नक़दी, नगद, नगदी, रोक, रोकड़

Money in the form of bills or coins.

There is a desperate shortage of hard cash.
cash, hard cash, hard currency

ଅର୍ଥ : ವಿನಿಮಯಕ್ಕಾಗಿ ಬಳಕೆಯಾಗುವ ಏಕರೂಪದ ಮೌಲ್ಯಯುಕ್ತ ವಸ್ತು

ଉଦାହରଣ : ಹತ್ತು ರೂಪಾಯಿ ಹಣ ಕೊಟ್ಟು ಅವನು ಒಂದು ಪುಸ್ತಕ ಕೊಂಡನು.

ସମକକ୍ଷ : ಕರನ್ಸಿ, ಪೈಸೆ, ರೂಪಾಯಿ


ଅନ୍ୟ ଭାଷାରେ ଅନୁବାଦ :

रुपये, पैसे आदि जो विनिमय के साधन हैं।

अमेरिका की मुद्रा डालर है।
करंसी, करन्सी, करेंसी, करेन्सी, मुद्रा

ଅର୍ଥ : ಒಂದೇ ಪ್ರಕಾರದ ಉಪಯೋಗ ಮತ್ತು ಮೌಲ್ಯವುಳ್ಳ ವಸ್ತುಗಳ ವರ್ಗ ಅಥವಾ ಸಮೂಹ

ଉଦାହରଣ : ಕಾರ್ಮಿಕರು ಪ್ರತಿದಿನ ಕಷ್ಟ ಪಟ್ಟು ಹಣವನ್ನು ಸಂಪಾದಿಸುತ್ತಾರೆ.

ସମକକ୍ଷ : ಕಾಸು, ದುದ್ದು, ರೊಕ್ಕ


ଅନ୍ୟ ଭାଷାରେ ଅନୁବାଦ :

एक ही प्रकार की उपयोगी और मूल्यवान वस्तुओं का वर्ग या समूह।

पहले अहीर की सम्पन्नता उसके गो धन से आँकी जाती थी।
धन

An abundance of material possessions and resources.

riches, wealth

ଅର୍ଥ : ಯಾವುದೋ ಒಂದು ವಿಶೇಷ ಕೆಲಸಕ್ಕೆ ಒಟ್ಟುಗೂಡಿಸಿದ ಅಥವಾ ಕೂಡಿಹಾಕುವ ಧನ

ଉଦାହରଣ : ಹಳ್ಳಿಗಳ ಅಭಿವೃದ್ಧಿಗಾಗಿ ನೀಡಿರುವ ನಿಧಿ ದುರುಪಯೋಗ ಮಾಡಿರುವರು.

ସମକକ୍ଷ : ಇಡುಗಂಟು, ನಿಧಿ, ಪುದುವಟ್ಟು, ಬಂಡವಾಳ


ଅନ୍ୟ ଭାଷାରେ ଅନୁବାଦ :

किसी विशेष कार्य के लिए इकट्ठा या जमा किया जाने वाला धन।

ग्रामीण क्षेत्रों के विकास के लिए दी गई निधि का दुरुपयोग किया गया।
धनराशि, निधि, फंड, राशि

A reserve of money set aside for some purpose.

fund, monetary fund