ଅର୍ଥ : ಆಸೆಯನ್ನು ಬಿಟ್ಟ ಅಥವಾ ಆಸೆಯನ್ನು ಇಟ್ಟುಕೊಂಡು ಮತ್ತೆ ಮತ್ತೆ ವಿಪಲರಾದಗ ಉಂಟಾಗುವ ಹತಾಶ ಸ್ಥಿತಿ
ଉଦାହରଣ :
ಮಹೇಶನು ಅತಿ ಬೇಗನೆ ಎದೆಗುಂದಿದ ಸ್ಥಿತಿಗೆ ಬರುತ್ತಾನೆ.
ସମକକ୍ଷ : ಎದೆಗುಂದಿದ, ಎದೆಗುಂದಿದಂತ, ಎದೆಗುಂದಿದಂತಹ, ನಿರಾಶನಾದ, ನಿರಾಶನಾದಂತ, ನಿರಾಶನಾದಂತಹ, ಹತಾಶಗೊಂಡಂತ, ಹತಾಶಗೊಂಡಂತಹ