ଅର୍ଥ : ಒಂದು ಬಗೆಯ ನೂಲನ್ನು ತೆಗೆಯ ಬಹುದಾದ ರೇಶ್ಮೆಯಂತಹ ನುಣುಪುಳ್ಳದ್ದು, ಇದರಿಂದ ಬಟ್ಟೆ ಮುಂತಾದವನ್ನು ಮಾಡಲಾಗುತ್ತದೆ
ଉଦାହରଣ :
ನಮ್ಮ ಹೊಲದಲ್ಲಿ ಅರಳೆ ಬೆಳೆಯುತ್ತೇವೆ.
ସମକକ୍ଷ : ಅರಳೆ
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ಗಿಡದ ಮುಂದಿನ ಟೊಗಟೆಯಿಂದ ಹತ್ತಿಯನ್ನು ತೆಗೆಯುತ್ತಾರೆ
ଉଦାହରଣ :
ಹತ್ತಿಹಿಂದ ಎಳೆದ ದಾರ ತುಂಬಾ ಉಪಯೋಗಕ್ಕೆ ಬರುವುದು.
ସମକକ୍ଷ : ಅರಳೆ, ಕಾರ್ಪಾಸ, ಹತ್ತಿ ಗಿಡ
ଅନ୍ୟ ଭାଷାରେ ଅନୁବାଦ :
Erect bushy mallow plant or small tree bearing bolls containing seeds with many long hairy fibers.
cotton, cotton plant