ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹಬ್ಬಿಕೆ ଶବ୍ଦର ଅର୍ଥ ଏବଂ ଉଦାହରଣ ।

ಹಬ್ಬಿಕೆ   ನಾಮಪದ

ଅର୍ଥ : ಯಾವುದೇ ಸಂಗತಿ ಅಥವಾ ಒಂದು ನಿರ್ದಿಷ್ಟ ಪ್ರದೇಶದ ಒಟ್ಟು ಸುತ್ತಳತೆಯ ಸ್ಥಿತಿ

ଉଦାହରଣ : ವೇದ, ಉಪನಿಷತ್ತು ಮುಂತಾದವುಗಳು ಈಶ್ವರನ ಸರ್ವ ವ್ಯಾಪ್ತಿ ಬಗೆಗೆ ತಿಳಿಸುತ್ತವೆ ಬೆಂಗಳೂರು ರೇಡಿಯೋ ಸ್ಟೇಷನ್ನಿನ ಪ್ರಸರಣ ಸುತ್ತಣ ನೂರು ಕಿಲೋಮೀಟರ್ ಆವರಿಸಿದೆ. ಜನಪದರಲ್ಲಿ ನಂಬಿಕೆಗಳ ಹಬ್ಬುಗೆ ವ್ಯಾಪಕವಾಗಿದೆ.

ସମକକ୍ଷ : ಪ್ರಸರಣ, ವ್ಯಾಪನ, ವ್ಯಾಪ್ತಿ, ಹಬ್ಬುಗೆ, ಹರಡಿಕೆ


ଅନ୍ୟ ଭାଷାରେ ଅନୁବାଦ :

व्याप्त होने की अवस्था या भाव।

वेद,उपनिषद् आदि ईश्वर की सवर्त्र व्याप्ति पर बल देते हैं।
आकुलता, आकुलत्व, प्रसर, व्याप्ति